ಸಾಮಾಜಿಕ ಜಾಲತಾಣ ಫೇಸ್ಬುಕ್ (ಈಗ ಮೆಟಾ) ಮಾಲೀಕತ್ವದ ವಾಟ್ಸಾಪ್, ಇದೀಗ ಮಲ್ಟಿ ಡಿವೈಸ್ ವೈಶಿಷ್ಟ್ಯವನ್ನು ಹೊರತಂದಿದೆ. ಈ ಪ್ರಕಾರ ವಾಟ್ಸಾಪ್ ವೆಬ್ ಗಾಗಿ ಫೋನ್ ಅನ್ನು ಆನ್ಲೈನ್ ನಲ್ಲಿ ಇರಿಸುವ ಅಗತ್ಯವಿಲ್ಲ ಎನ್ನಲಾಗಿದೆ.
ವಾಟ್ಸಾಪ್...
ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ...
ಇಂದು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವೂ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 2 ವಿಕೆಟ್ ನಷ್ಟಕ್ಕೆ ಕೇವಲ 6.3 ಓವರ್ನಲ್ಲಿ ಸ್ಕಾಟ್ಲೆಂಡ್ ನೀಡಿದ...
ಪ್ರೀತಿಸಿದ ಯುವಕನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿ ನವವಿವಾಹಿತೆಯ ಶವವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕಲಬುರಗಿ ನಗರದ ರಾಜಾಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಿ ಮೂರೇ ತಿಂಗಳಿಗೆ 23 ವರ್ಷದ ರಮಾಬಾಯಿ ಎಂಬುವರು...
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದೆ.
ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದು,...
ನಟ ಪುನೀತ್ ರಾಜ್‌ಕುಮಾರ್ ಅವರ ನಿಧನವನ್ನು ಅರಗಿಸಿಕೊಳ್ಳಲಾಗದೇ ಸಾಯುತ್ತಿರುವ ಅವರ ಅಭಿಮಾನಿಗಳ ಸಂಖ್ಯೆ ಏರುತ್ತಲೇ ಇದೆ. ಇದಾಗಲೇ 15ಕ್ಕೂ ಹೆಚ್ಚು ಮಂದಿ ಹೃದಯಾಘಾತ ಮತ್ತು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಇದೀಗ ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯ...
ಮೊದಲೇ ನಾವು ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡುತ್ತೇನೆ. ಆತ್ಮಹತ್ಯೆ ಅಂತಹ ಕೃತ್ಯಕ್ಕೆ ಕೈ ಹಾಕಿ ನಮಗೆ ಮತ್ತಷ್ಟು ನೋವು ಕೊಡಬೇಡಿ. ಪುನೀತ್‍ಗೆ...
ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಪ್ರಕರಣ ಹೆಚ್ಚಳವನ್ನು ಕಂಡಿದೆ. ಜರ್ಮನಿಯಲ್ಲೂ ಕೂಡ ಸಾಂಕ್ರಾಮಿಕದ ರೋಗದ ಅಟ್ಟಹಾಸ ಹೆಚ್ಚಾಗಿದ್ದು, 33,949 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದು ಕಳೆದ ವರ್ಷ ಸಾಂಕ್ರಾಮಿಕ ರೋಗ...
ಪುನೀತ್ ರಾಜ್ ಕುಮಾರ್ ಸಾವಿನ ಕುರಿತು ಸಂಪೂರ್ಣ ತನಿಖೆ ಮಾಡುವಂತೆ, ಸದಾಶಿವನಗರ ಠಾಣೆಗೆ ಪುನೀತ್ ರಾಜಕುಮಾರ್ ಅಭಿಮಾನಿ ಅರುಣ್ ಪರಮೇಶ್ವರ್ ದೂರು ನೀಡಲು ಸಿದ್ಧರಾಗಿದ್ದಾರೆ.
ರಮಣಶ್ರೀ ಆಸ್ಪತ್ರೆಯಲ್ಲಿ ಪುನೀತ್ ಗೆ ಯಾವ ಯಾವ ಚಿಕಿತ್ಸೆಯನ್ನ...
ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ. 2022ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್ ಅವರಿಗೆ ನೀಡುವುದಾಗಿ...