ದೇಶದಾದ್ಯಂತ ದೀಪಾವಳಿಯ ಆಚರಣೆ ಜೋರಾಗಿದೆ. ಪುನೀತ್ ರಾಜ್ ಕುಮಾರ್ ನಿಧನದ ನೋವಿನಲ್ಲಿಯೇ ಕನ್ನಡಿಗರು ಬೆಳಕಿನ ಹಬ್ಬ ದೀಪಾವಳಿಯನ್ನು ಹೆಚ್ಚೇನೂ ಸಡಗರ ಇಲ್ಲದೆ ಆಚರಿಸುತ್ತಿದ್ದಾರೆ. ಇದರ ನಡುವೆಯೂ ಹಲವಾರು ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಕ್ರಿಕೆಟಿಗರು...
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾಗಿದೆ. ದೇಶದ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ...
ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಅವರ ನಿಧನಕ್ಕೆ ಕರುನಾಡೇ ಕಂಬನಿ ಮಿಡಿಯುತ್ತಿದೆ. ಅಭಿಮಾನಿಗಳ ಹೃದಯದಲ್ಲಿ ನೆಲೆಸಿರುವಂತ ಅಪ್ಪು ಮಾತ್ರ ಸದಾ ಜೀವಂತ. ಹೀಗಿರುವಂತ ನಟ ಪುನೀತ್ ಸಮಾಧಿ...
ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಿ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ.
ಟೀಮ್ ಇಂಡಿಯಾ (Team India) ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ (Rahul Dravid) ಅರ್ಜಿ ಸಲ್ಲಿಸಿದ್ದರು. ಇದೀಗ ಟೀಮ್...
ಮಾಜಿ ಸಿಎಂ ದಿ. ಬಂಗಾರಪ್ಪ ಅವರ ಮೊಮ್ಮಗಳ ಮದುವೆ ನ.10ರಂದು ನಿಗದಿಯಾಗಿದೆ. ಮಗಳ ಮದುವೆ ಕಾರ್ಯಕ್ರಮದ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ಅಪ್ಪುಗೆ ದೇವ್ರು ಒಂದು ಅವಕಾಶ ಕೊಡಬೇಕಿತ್ತು. ಆದ್ರೆ...
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ಫಿಲಂ ಚೇಂಬರ್ ವತಿಯಿಂದ ಇದೇ 16ರಂದು ಅರಮನೆ ಮೈದಾನದಲ್ಲಿ ವಿಶೇಷ ಸಂಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ...
ಭಾನುವಾರ ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಸಂಸ್ಕಾರ ಮಾಡಲಾಯಿತು.
ಕುಟುಂಬಸ್ಥರು, ಸರ್ಕಾರದ ನಿರ್ಧಾರದಂತೆ ಅಭಿಮಾನಿಗಳಿಗೆ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಅವಕಾಶ ನೀಡಿರಲಿಲ್ಲ. ಹಾಲು-ತಪ್ಪು ಕಾರ್ಯದ ಬಳಿಕ ಸಮಾಧಿ ದರ್ಶನಕ್ಕೆ ಅವಕಾಶ ನೀಡುವುದಾಗಿ ಸೋದರ ಶಿವರಾಜ್ ಕುಮಾರ್...
ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಂತ ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರದಂದು ಆಗಮಿಸಿ, ತೆಲುಗು ನಟ ನಂದಮೂರಿ ಬಾಲಕೃಷ್ಣ (...
ನಟ ಅಪ್ಪು ನಮ್ಮನ್ನಗಲಿ ಐದು ದಿನವಾಗಿದೆ. ಇಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಅರ್ಪಿಸಲಾಯ್ತು.ರಾಜ್ ಕುಟುಂಬಸ್ಥರು ಆಗಮಿಸಿ,ಕಾರ್ಯ ನೆರವೇರಿಸಿದ್ರು. ರಾಜ್ ಹುಟ್ಟೂರು ಗಾಜನೂರಿನಿಂದಲೂ ಕುಟುಂಬಸ್ಥರು ಬಂದಿದ್ದಾರೆ. ಗಾಜನೂರಿನಿಂದ 200ಕ್ಕೂ ಹೆಚ್ಚು ಮಂದಿ ಸಮಾಧಿ ಬಳಿ...