ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಗೌರವ ಡಾಕ್ಟರೇಟ್ ಕೊಡುವಂತೆ ಮೈಸೂರು ವಿಶ್ವವಿದ್ಯಾಲಯಕ್ಕೆ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸ್ಸು ಮಾಡಿದ್ದಾರೆ. ವಿವಿಯ ಸಿಂಡಿಕೇಟ್ ಸದಸ್ಯ ಎಂ.ಎಸ್. ಎಸ್. ಕುಮಾರ್ ಈ ಕುರಿತು ಕುಲಪತಿಗಳಿಗೆ ಪತ್ರ ಬರೆದಿದ್ದಾರೆ.
ಸಮಾಜಸೇವೆ ಸಲ್ಲಿಸಿದ ಗಣ್ಯರಿಗೆ...
ಗ್ರಾಮಸ್ಥರು ಸಾಕು ನಾಯಿಯ ತಿಥಿಯನ್ನು ಮಾಡಿರೋ ಅಪರೂಪದ ಕಾರ್ಯಕ್ರಮ ಹಾಸನದಲ್ಲಿ ನಡೆದಿದೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗೆರೆ ಗ್ರಾಮದ ಜನ ನಾಯಿ ತಿಥಿ ಮಾಡಿದವರು.
ಇಲ್ಲಿನ ಚನ್ನಗೌಡ ಎಂಬುವವರ ಮನೆಯ ನಾಯಿ ಕೆಂಪಾ ಇಡೀ ಗ್ರಾಮದ...
ಕುಕ್ಕರಗಾಲಿನಲ್ಲಿ ಕುಳಿತು ಕಿವಿ ಹಿಡಿದುಕೊಳ್ಳುವ ಶಿಕ್ಷೆ ನೀಡಿದ್ದರಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚೆನ್ನೈನಲ್ಲಿ ನಡೆದಿದೆ.
ಚೆನ್ನೈನ ತಿರು ವಿ. ಕೆ ನಗರದ ನಿವಾಸಿ ೧೫ ವರ್ಷದ ಬಾಲಕ ನರೇಂದ್ರನ್ ಶಿಕ್ಷಕರು ನೀಡಿದ ಡಕ್ -...
ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಶಾಸಕ ಹಾಗೂ ಕೆಎಂ.ಎಫ್ ಅಧ್ಯಕ್ಷ ಎಂ.ಪಿ ರವಿಂದ್ರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ರವಿಂದ್ರರವರು ಸುತ್ತೂರು ಜಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕುಸಿದು...
ಕೊಲೆಮಾಡಿ ವ್ಯಕ್ತಿಯ ಸೊಂಟದಿಂದ ಕೆಳ ದೇಹದ ಭಾಗವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಹೆದ್ದಾರಿ ಪಕ್ಕದಲ್ಲಿ ಎಸೆದಿರೋ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಳಿಂಗನಹಳ್ಳಿ ಜಂಕ್ಷನ್ ನಲ್ಲಿ ನಡೆದಿದೆ.
ದುಷ್ಕರ್ಮಿಗಳು ಬೆಂಗಳೂರು - ಮಂಗಳೂರು...
ಪಾತಕಿ ಪಾಕ್ ತನ್ನ ಉದ್ಧಟತನ ಮುಂದುವರೆಸಿದೆ. ಜಮ್ಮುಕಾಶ್ಮಿರದ ಗಡಿಯಲ್ಲಿ ಪಾಕ್ ಗುಂಡಿನ ದಾಳಿ ನಡೆಸಿ ಇಬ್ಬರು ನಾಗರಿಕರನ್ನು ಬಲಿ ತೆಗೆದುಕೊಂಡಿದೆ.
ಇಂದು ಎಸ್ ಆರ್ ಪುರ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್...
ಹೆಸರಾಂತ ನಟಿ ಶ್ರುತಿ ಹರಿಹರನ್ ಸ್ಪೋಟಕ ಸತ್ಯವೊಂದನ್ನು ಹೊರಹಾಕಿದ್ದಾರೆ. ಬಾಲಿವುಡ್ , ಹಾಲಿವುಡ್ ನಲ್ಲಿ ಮಾತ್ರವಲ್ಲ ಸ್ಯಾಂಡಲ್ ವುಡ್ ನಲ್ಲೂ ನಟಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಭಯಾನಕ ವಿಷಯವನ್ನು ಶ್ರುತಿ ಬಯಲಿಗೆಳೆದಿದ್ದಾರೆ.
ನಿರ್ಮಾಪಕರ...
ಕ್ವಾರಿಯಲ್ಲಿ ಬಿದ್ದ ಬಾಲಕನನ್ನು ರಕ್ಷಿಸಿ ಸಾವನ್ನಪ್ಪಿದ ಬಾಲಕಿಯೋರ್ವಳಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ಲಭಿಸಿದೆ.
ಬಾಗಲಕೋಟೆಯ ಹುನಗುಂದ ತಾಲೂಕಿನ ವಡ್ಡರಹೊಸೂರು ಗ್ರಾಮದ ನೇತ್ರಾವತಿ ಚೌಹಾಣ್ ಪ್ರಶಸ್ತಿಗೆ ಆಯ್ಕೆಯಾಗಿರೋ ಬಾಲಕಿ.
ಈಕೆ 2017ರ ಮೇ 13ರಂದು ಕಲ್ಲಿನ ಕ್ವಾರಿಯ...
ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾದ ಬೆನ್ನಲ್ಲೇ ಕೊಹ್ಲಿ ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ ಸುನೀಲ್ ಗವಸ್ಕಾರ್ ಅವರ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ 900 ರೇಟಿಂಗ್ ಪಾಯಿಂಟ್ ಗಳಿಸಿದ ಮೊದಲ...