ಇವತ್ತು ಕೆಆರ್‌ಎಸ್ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಇಡೀ ಜಲಾಶಯ ತಳಿರು ತೋರಣದಿಂದ ಕಂಗೊಳಿಸುತ್ತಿತ್ತು.
ಹೂಗಳಿಂದ ಅಲಂಕಾರ ಮಾಡಿ ಮಧುವಣಗಿತ್ತಿಯಂತೆ ಸಿಂಗಾರ ಮಾಡಲಾಗಿತ್ತು. ಈ ವೇಳೆ ಮುಖ್ಯ ದ್ವಾರದಲ್ಲಿ ಹಾಕಿದ್ದು ಫೋಟೋವೊಂದು...
ಕಾಲೇಜಿನಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ಮಂಗಳವಾರ ಸಂಭವಿಸಿದೆ.
ತರಗತಿಗೆ ಹಾಜರಾಗಲು ಬಂದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಕಾಶ್ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಮೃತಪಟ್ಟ ಯುವಕ.
ಕಾಲೇಜಿಗೆ ಬಂದಿದ್ದ ಪ್ರಕಾಶ್...
ನಡೆಯುತ್ತಿರುವ T20 ವಿಶ್ವಕಪ್‌ನಲ್ಲಿ ಭಾರತದ ನೀರಸ ಪ್ರದರ್ಶನದ ನಂತರ, ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಶೀಘ್ರದಲ್ಲೇ ಟೀಂ ಇಂಡಿಯಾಗೆ ಮರಳಲು ಸಿದ್ಧರಾಗಿದ್ದಾರೆ.
ಮಾರ್ಕ್ವೀ ಟೂರ್ನಮೆಂಟ್‌ನಲ್ಲಿ ಭಾರತದ ಸೋಲಿನ ನಂತರ ಪುನರಾಗಮನ ಮಾಡುವಂತೆ ಕೇಳುವ ಬಹಳಷ್ಟು...
ನಮ್ಮ ನಿಮ್ಮೆಲ್ಲರ ನೆಚ್ಚಿನ ಅಪ್ಪು ನಮ್ಮ ಜತೆಯಲ್ಲಿಲ್ಲ ಎಂಬುದು ಸತ್ಯ. ನಮ್ಮನ್ನೆಲ್ಲ ಅಗಲಿರುವುದನ್ನು ಒಪ್ಪಿಕೊಂಡು ಸಾಗಲೇಬೇಕಾಗಿದೆ ಎಂದು ಸಹೋದರ, ನಟ ರಾಘವೇಂದ್ರ ರಾಜ್‍ಕುಮಾರ್ ಭಾವುಕರಾಗಿ ನುಡಿದರು.
ಅಪ್ಪ-ಅಮ್ಮನನ್ನು ಕಳೆದುಕೊಂಡಾಗಲೂ ಇಷ್ಟೊಂದು ದುಃಖವಾಗಿರಲಿಲ್ಲ. ಅವರಿಗೆ ವಯಸ್ಸಾಗಿತ್ತು,...
ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಗೌರವ ನೀಡಬೇಕೆಂಬ ಬೇಡಿಕೆ ಅಭಿಮಾನಿಗಳಿಂದ ಕೇಳಿ ಬರುತ್ತಿದೆ.
ಒತ್ತಡ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್ ರಾಜಕುಮಾರ್ ಗೆ...
ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸಿನಿಮಾ ಲೋಕದ ಸ್ನೇಹಿತರು ಗೆಳೆಯನ ಸ್ಮರಿಸಿದ್ದಾರೆ.
ಪುನೀತ್ ಅಕಾಲಿಕ ಮರಣದ ನೋವನ್ನು ಅನಿವಾರ್ಯವಾಗಿ ಅರಗಿಸಿಕೊಳ್ಳಬೇಕಾಗಿದೆ.
ಪುನೀತ್...
ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ನಾಲ್ಕು ದಿನ ಕಳೆದಿದ್ದರೂ ಅಭಿಮಾನಿಗಳ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ.
ಆದರೆ ಇಂಥ ಸಂದರ್ಭದಲ್ಲೂ ಕೆಲವರು ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ. ಪುನೀತ್ ರಾಜ್ಕುಮಾರ್ಗೆ ಅಗೌರವ ತೋರುವಂತಹ ಪೋಸ್ಟ್ಗಳನ್ನು...
ಕೋಟ್ಯಾಂತರ ಜನರನ್ನ ಅಗಲಿರುವ ನಟಸಾರ್ವಭೌಮ , ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕಡೆಯ ಸಿನಿಮಾ ಜೇಮ್ಸ್ ರಿಲೀಸ್ ಯಾವಾಗ ಎಂದು ಅಭಿಮಾನಿಗಳು ಕಾಯ್ತಾಯಿದ್ದಾರೆ.
ಇದೀಗ ಮಾರ್ಚ್ 17 ಅಂದ್ರೆ ಅಪ್ಪು...
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ರಾಜಕುಮಾರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.
ಹೌದು, ಬೆಂಗಳೂರಿನ ಪದ್ಮನಾಭನಗರ ಬಳಿಯ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ...
ನಟ ಪುನೀತ್ ರಾಜ್ಕುಮಾರ್ ಸಾವಿನಿಂದ ಮನನೊಂದು, ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಂಪುರದಲ್ಲಿ ನಡೆದಿದೆ. ಶರತ್ (30) ಮನೆಯಲ್ಲಿ ನೇಣಿಗೆ ಶರಣಾದ ಪುನೀತ್ ಅಭಿಮಾನಿಯಾಗಿದ್ದಾರೆ.
ನಿನ್ನೆಯಿಂದಲೂ ಪುನೀತ್ ರಾಜ್ಕುಮಾರ್ ಸಾವಿನ ಸುದ್ದಿ ಕೇಳಿ...