ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ಬೆಳಿಗ್ಗೆ 10.30ಕ್ಕೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದೆ.
ಈ ಕುರಿತಂತೆ ಡಾ.ರಾಜ್ ಕುಮಾರ್ ಕುಟಂಬಸ್ಥರ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ನಾಳೆ...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಒಂದು ಸಿನಿಮಾ ಮಾಡ್ತಿದ್ದಾರೆ ಅಂದ್ರೆ ಬರೋಬ್ಬರಿ ಒಂದು ಲಕ್ಷ ಮನೆಯ ಒಲೆ ಉರಿಯುತ್ತಿತ್ತು ಅಂತಾ ನಿರ್ದೇಶಕ ಎಸ್.ನಾರಾಯಣ್ ನೆನೆದಿದ್ದಾರೆ.
ಪುನೀತ್ ರಾಜ್‌ಕುಮಾರ್ ಬಣ್ಣ ಹಚ್ಚುತ್ತಾರೆ ಎಂದರೆ ಕನಿಷ್ಟ ಒಂದು...
ಅಕ್ಟೋಬರ್ 29 ಪ್ರತಿಯೊಬ್ಬ ಕನ್ನಡಿಗನಿಗೂ ಇದು ಮರೆಯಲಾಗದಂತಹ ಕರಾಳ ದಿನ. ಕನ್ನಡ ಚಲನಚಿತ್ರರಂಗದ ಅತ್ಯದ್ಭುತ ಪ್ರತಿಭೆ, ಭಾರತ ಚಿತ್ರರಂಗ ಕಂಡ ಮಹಾನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಕೋಟ್ಯಂತರ ಅಭಿಮಾನಿಗಳು...
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ.
ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ. ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು....
ತೆರೆಯ ಮೇಲೆ ನಾಯಕನಾಗಿ ಮಿಂಚಬಹುದು. ಆದರೆ ಅದೇ ಆದರ್ಶವನ್ನು ನಿಜಜೀವನದಲ್ಲಿ ಅಳವಡಿಸಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ನಮ್ಮನ್ನು ಅಗಲಿದ ನಟ ಪುನೀತ್ ರಾಜ್‌ಕುಮಾರ್ ನಿಜಜೀವನದಲ್ಲಿಯೂ ನಾಯಕನೇ ಆಗಿದ್ದರು. ಹೆಚ್ಚು ಪ್ರಚಾರ ಬೇಡವೇ, ಮೌನವಾಗಿ...
ಜಮೀನಿನಿಂದ ಹಿಂತಿರುಗಿ ಬಂದ ಅಪ್ಪು ಅಭಿಮಾನಿಯೋರ್ವ ಪುನೀತ್ ಸಾವಿನ ಸುದ್ದಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಡೆದಿದೆ.
ಮುನಿಯಪ್ಪ(28) ಮೃತ ಅಪ್ಪು ಅಭಿಮಾನಿ....
ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಟಲಿಯ ರೋಮ್ಗೆ ಶುಕ್ರವಾರ ಬಂದಿಳಿದಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಜಾಗತಿಕ ಸಮಸ್ಯೆಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಲಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ...
ಚಂದನವನದ 'ರಾಜಕುಮಾರ', ಸಹಸ್ರಾರು ಅಭಿಮಾನಿಗಳ 'ವೀರ ಕನ್ನಡಿಗ' ಪುನೀತ್ ರಾಜ್‌ಕುಮಾರ್ ಅವರು ಬಾರದೂರಿಗೆ ಪಯಣ ಬೆಳೆಸಿದ್ದು, ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಸಾವಿಗೂ ಮುನ್ನ ಪುನೀತ್ ಕೊನೆಯದಾಗಿ ಕರೆ ಮಾಡಿದ್ದು, ಡಾನ್ಸ್ ಮಾಡಿದ್ದು,...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ರಂಗದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ , ಬಿ ಎಸ್.
ಯಡಿಯೂರಪ್ಪ...
ನಟ ಪುನೀತ್ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ...