ಶೀನಾ ಬೋರಾ ಹತ್ಯೆ ಪ್ರಕರಣ ಇಂದ್ರಾಣಿ ಮುಖರ್ಜಿಗೆ 6.5 ವರ್ಷಗಳ ಬಳಿಕ ಕೊನೆಗೂ ಜಾಮೀನು
ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಐಎನ್ಎಕ್ಸ್ ಕಂಪನಿಯ ಮಾಲಕಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪ ಏನು? 2012 ಏಪ್ರಿಲ್ 24 ರಂದು ಇಂದ್ರಾಣಿ ಮುಖರ್ಜಿ, ಕಾರು ಚಾಲಕ ಶ್ಯಾಮ್ವರ್ ರೈ ಮತ್ತು ಮಾಜಿ...
Read more