ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಡಾ. ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆ ಇಂದು (ಜ.31) ಸಂಜೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನಡೆಯಲಿದೆ ಎಂದು...
ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ!
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಅವರ ಬಂಗಲೆಯಲ್ಲಿ...
ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ...
ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ದೂರುಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯದ ಕೆಲ ಸಚಿವರ ಫೋಟೋಗಳನ್ನು ಬಳಸಿ ಅವಹೇಳನಕಾರಿ ಪೋಸ್ಟ್...
ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮಹತ್ವದ ಗುಡ್ ನ್ಯೂಸ್ ಸಿಕ್ಕಿದೆ. ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ...
ನಾವು ಸುಧಾರಣಾ ಎಕ್ಸ್‌ಪ್ರೆಸ್ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರದ...
ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?
ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆಗೆ ಮುಂದಾಗಿದ್ದ ವಿಷಯ ಇದೀಗ ಬೆಳಕಿಗೆ ಬಂದಿದೆ. ವಾರದ ಹಿಂದೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು
ಕೆಲವರಿಗೆ ಸಿಹಿತಿಂಡಿಗಳನ್ನು ತಿನ್ನುವುದು ಎಂದರೆ ಅಪಾರ ಇಷ್ಟ. ದಿನನಿತ್ಯದ ಊಟ–ತಿಂಡಿಗಿಂತಲೂ ಹೆಚ್ಚಾಗಿ ಸಿಹಿಯಾದ ಆಹಾರಗಳನ್ನು ಸೇವಿಸಬೇಕು ಎಂಬ ಬಯಕೆ ಇರುತ್ತದೆ....
ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ
ಮಹಾರಾಷ್ಟ್ರ: ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಪುಣೆ...
ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್!
ಬೆಂಗಳೂರು/ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿದ್ದ ಬಿ-ರಿಪೋರ್ಟ್ (ಕ್ಲೀನ್‌ಚಿಟ್) ಪ್ರಶ್ನಿಸಿ ಸಲ್ಲಿಸಲಾಗಿದ್ದ...