ಬಿಕ್ಲು ಶಿವ ಹತ್ಯೆ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ಬೈರತಿ ಬಸವರಾಜ್’ಗೆ ಸೂಚನೆ
ಬೆಂಗಳೂರು: ಬಿಕ್ಲು ಶಿವ ಅಲಿಯಾಸ್ ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ರಾಜಕೀಯ ತಿರುವು ಕಂಡುಬಂದಿದ್ದು, ಮಾಜಿ ಸಚಿವ ಹಾಗೂ...
ಕರ್ನಾಟಕ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ – ಆಗಸ್ಟ್ 11ರಿಂದ ಆರಂಭ
ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಶ್ಚಯವಾಗಿದ್ದು, ಆಗಸ್ಟ್ 11ರಿಂದ ಅಧಿವೇಶನ ಆರಂಭವಾಗಲಿದೆ. ಈ ಕುರಿತು ರಾಜ್ಯ ಸರ್ಕಾರದ...
ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್!
ಬೆಂಗಳೂರು: ಅನುದಾನ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದ ಸ್ವಪಕ್ಷದ ಕಾಂಗ್ರೆಸ್ ಶಾಸಕರಿಗೆ, ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ...
ರಸ್ತೆ ಅಪಘಾತಕ್ಕೆ 25 ವರ್ಷದ ಯುವತಿ ಬಲಿ!
ಬೆಂಗಳೂರು:- ರಸ್ತೆ ಅಪಘಾತದಲ್ಲಿ 25 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
25 ವರ್ಷದ ಸುಮಾ ಮೃತ ದುರ್ದೈವಿ. ಹೆಬ್ಬಾಳದ ಬ್ಯಾಂಕ್ ಒಂದರಲ್ಲಿ...
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಪ್ರಭು ಚೌಹಾಣ್ ಪುತ್ರನ ವಿರುದ್ಧ ಯುವತಿ ದೂರು
ಬೆಂಗಳೂರು: ಮಾಜಿ ಸಚಿವ ಹಾಗೂ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಯುವತಿಯೊಬ್ಬರು...
ಮಧುಮೇಹಿಗಳಿಗೆ ರಕ್ತದ ಸಕ್ಕರೆ ನಿಯಂತ್ರಿಸಲು ಈ ಆಹಾರಗಳು ರಾಮಬಾಣ!
ಮಧುಮೇಹವು ಸರಿಯಾಗಿ ನಿಯಂತ್ರಣದಲ್ಲಿಲ್ಲದಿದ್ದರೆ, ಕಣ್ಣು, ಮೂತ್ರಪಿಂಡ ಹಾಗೂ ನರಗಳಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಟೈಪ್ 2 ಡಯಾಬಿಟೀಸ್ ಇರುವವರು ತಮ್ಮ ರಕ್ತದ ಸಕ್ಕರೆ...
ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ
ಬೆಂಗಳೂರು: ನಗರದಲ್ಲಿನ 40 ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 'ಶಾಲೆಗಳ ಕ್ಲಾಸ್ರೂಮ್ಗಳಲ್ಲಿ ಮಕ್ಕಳ ಬ್ಯಾಗ್ಗಳಲ್ಲಿ...
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರದ ತೀರ್ಮಾನ
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ...
ಆಘಾತಕಾರಿ ಘಟನೆ: ಭೂಕುಸಿತದಿಂದ ಓರ್ವ ಮಹಿಳೆ ಸಾವು.. ಸ್ಥಗಿತಗೊಂಡ ಅಮರನಾಥ ಯಾತ್ರೆ!
ಶ್ರೀನಗರ:- ಭೂಕುಸಿತದಿಂದ ಓರ್ವ ಮಹಿಳೆ ಸಾವನ್ನಪ್ಪಿದ ಪರಿಣಾಮ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಈ ಅವಘಡ...
ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ - ಬಂಗಾರ ಬೆಲೆ ಹೀಗಿದೆ!
ಬೆಂಗಳೂರು: ಸತತ ಎರಡು ದಿನಗಳ ಇಳಿಕೆಯ ಬಳಿಕ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ದಾಖಲಾಗಿದೆ. ದೇಶಾದ್ಯಂತ 10 ಗ್ರಾಂ...