ಪಹಲ್ಗಾಮ್ ಉಗ್ರದಾಳಿಗೆ ಬೆಂಗಳೂರು ಟೆಕ್ಕಿ ಭರತ್ ಭೂಷಣ್ ಬಲಿ!
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ದಾಳಿ ನಡೆದಿದೆ. ಉಗ್ರರ ಅಟ್ಟಹಾಸಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರು ಮೂಲದ...
ಹಣ ಅಕ್ರಮ ವರ್ಗಾವಣೆ ಕೇಸ್: ಟಾಲಿವುಡ್ ಖ್ಯಾತ ನಟ ಮಹೇಶ್ ಬಾಬುಗೆ ಇ.ಡಿ. ನೋಟಿಸ್..!
ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ....
ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ನಿವೃತ್ತ DG-IGP ಓಂ ಪ್ರಕಾಶ್ ಅವರ ಬರ್ಬರ ಹತ್ಯೆ ಪ್ರಕರಣ ನಿಗೂಢವಾಗಿದ್ರು ಟ್ವಿಸ್ಟ್ಗಳ ಮೇಲೆ ಟ್ವಿಸ್ಟ್ಗಳು ಪೋಣಿಸಿಕೊಂಡು ಹೋಗುತ್ತಿವೆ....
ಜಾತಿ ಗಣತಿಯಿಂದ ಯಾರೂ ಕೂಡ ಭಯಪಡುವ ಅಗತ್ಯ ಇಲ್ಲ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಜಾತಿ ಗಣತಿಯಿಂದ ಯಾರೂ ಕೂಡ ಭಯಪಡುವ ಅಗತ್ಯ ಇಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,...
ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ: ಸಂಸದ ಯದುವೀರ್ ಕಿಡಿ
ಮೈಸೂರು: ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ....
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿಯ ಬಂಧನ
ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ...
ಬೇಸಿಗೆಯಲ್ಲಿ ಬೇವಿನ ಸೊಪ್ಪನ್ನು ತಪ್ಪದೇ ತಿನ್ನಿ; ಆಮೇಲೆ ಕರಾಮತ್ತು ನೀವೇ ನೋಡಿ!
ಆಯುರ್ವೇದದಲ್ಲಿ ಬೇವಿಗೆ ಬಹಳ ದೊಡ್ಡ ಸ್ಥಾನವಿದೆ. ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ, ಬೇವಿನ ಎಲೆಗಳನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಲಾಗುತ್ತದೆ. ಚರ್ಮದ...
ಸಿಇಟಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಜನರ ನಂಬಿಕೆ ಮೇಲಿನ ದಾಳಿ: ಪ್ರಲ್ಹಾದ್ ಜೋಶಿ
ಧಾರವಾಡ: ಶಿವಮೊಗ್ಗ ಮತ್ತು ಬೀದರ್ನಲ್ಲಿ ಸಿಇಟಿ ಅಭ್ಯರ್ಥಿಗಳನ್ನು ಪರೀಕ್ಷೆ ಬರೆಯಲು ಕೊಠಡಿಗೆ ಕಳುಹಿಸುವಾಗ ತಪಾಸಣೆ ಮಾಡಿದ್ದ ಅಧಿಕಾರಿಗಳು ಜನಿವಾರ ಹಾಕಿರುವ...
ಇಂದು RCB vs PBKS ಪಂದ್ಯ: ಪಂಜಾಬ್ ವಿರುದ್ಧದ ಸೇಡಿಗೆ ಸಿದ್ಧವಾಗಿರುವ ಬೆಂಗಳೂರು ತಂಡ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ದ್ವಿತೀಯಾರ್ಧಕ್ಕಾಗಿ ಸಜ್ಜಾಗುತ್ತಿದೆ. ಇಂದು ಚಂಡೀಗಢ್ನಲ್ಲಿ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ...
ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಕಾಲೇಜು ಸಿಬ್ಬಂದಿ ಅಮಾನತು
ಶಿವಮೊಗ್ಗ ಮತ್ತು ಬೀದರ್ನಲ್ಲಿ ಸಿಇಟಿ ಅಭ್ಯರ್ಥಿಗಳನ್ನು ಪರೀಕ್ಷೆ ಬರೆಯಲು ಕೊಠಡಿಗೆ ಕಳುಹಿಸುವಾಗ ತಪಾಸಣೆ ಮಾಡಿದ್ದ ಅಧಿಕಾರಿಗಳು ಜನಿವಾರ ಹಾಕಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು...