ಪತ್ನಿ ಕೊಲೆ ಮಾಡಿ ಸೂಟ್ ಕೇಸ್ʼನಲ್ಲಿ ಶವ ತುಂಬಿಟ್ಟ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಮೃತದೇಹವನ್ನು ತುಂಡುತುಂಡು ಮಾಡಿ ಸೂಟ್ಕೇಸ್ನಲ್ಲಿಟ್ಟು ಪರಾರಿಯಾಗಿದ್ದ ಭಯಾನಕ...
ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು: ಪ್ರಮೋದ್ ಮುತಾಲಿಕ್
ಧಾರವಾಡ: ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ...
ರಾಜ್ಯ ಸರ್ಕಾರ ಸತ್ತು ಹೋಗಿದೆ. ಪೋಸ್ಟ್ ಮಾಟಂ ಮಾಡೋದು ಮಾತ್ರ ಉಳಿದಿದೆ: ಜಗದೀಶ್ ಶೆಟ್ಟರ್ ವ್ಯಂಗ್ಯ
ಹುಬ್ಬಳ್ಳಿ: ರಾಜ್ಯ ಸರ್ಕಾರ ಸತ್ತು ಹೋಗಿದೆ. ಪೋಸ್ಟ್ ಮಾಟಂ ಮಾಡೋದು ಮಾತ್ರ ಉಳಿದಿದೆ ಎಂದು ಸಂಸದ ಜಗದೀಶ್...
ಬಿಜೆಪಿಯಿಂದ ಉಚ್ಚಾಟನೆ: ಹೊಸ ಪಕ್ಷ ಕಟ್ಟುತ್ತಾರಾ ಶಾಸಕ ಯತ್ನಾಳ್!?
ಬೆಂಗಳೂರು:- ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ 6 ವರ್ಷಗಳ ಕಾಲ ಬಿಜೆಪಿ ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಕೇಂದ್ರ ಶಿಸ್ತು ಸಮಿತಿ...
ಮಚ್ಚು ರೀಲ್ಸ್ ಪ್ರಕರಣ: ರಜತ್, ವಿನಯ್ ಗೌಡ ಜೈಲಿನಿಂದ ರಿಲೀಸ್!
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಬುಜ್ಜಿ ಹಾಗೂ ವಿನಯ್ ಗೌಡ ಜೈಲಿನಿಂದ ರಿಲೀಸ್ ಆಗಿದ್ದಾರೆ. ಲಾಂಗ್ ಹಿಡಿದು ರೀಲ್ಸ್...
IPL 2025: CSK ವಿರುದ್ಧ ಚೆನ್ನೈನಲ್ಲಿ ಭರ್ಜರಿ ಗೆಲುವು ಸಾಧಿಸಿದ RCB
ಐಪಿಎಲ್ನ ಎಂಟನೇ ಪಂದ್ಯ ಚೆನ್ನೈನ MA ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದಿದ್ದು,...
ಮಣ್ಣಿನ ಮಡಿಕೆಯಲ್ಲಿ ನೀರು ಕುಡಿಯುವುದರಿಂದ ಸಿಗುವ ಲಾಭಗಳೇನು ಗೊತ್ತಾ..?
ಹಿಂದಿನ ಕಾಲದಲ್ಲೆಲ್ಲಾ ಮಡಕೆ ನೀರನ್ನು ಬಳಸುತ್ತಿದ್ದ ಬಗ್ಗೆ ನೀವು ಕೇಳಿರುವಿರಿ. ಈಗಿನ ಕಾಲದಲ್ಲೂ ಕೆಲವರು ಮಣ್ಣಿನ ಮಡಕೆಯ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಮಣ್ಣಿನ ಮಡಕೆಯಲ್ಲಿಟ್ಟ...
IPL 2025: CSK ವಿರುದ್ಧ ಚೆನ್ನೈನಲ್ಲಿ ಭರ್ಜರಿ ಗೆಲುವು ಸಾಧಿಸಿದ RCB
ಐಪಿಎಲ್ನ ಎಂಟನೇ ಪಂದ್ಯ ಚೆನ್ನೈನ MA ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದಿದ್ದು,...
*ʼಅಜ್ಞಾತವಾಸಿʼಯಿಂದ ಮತ್ತೊಂದು ಹಾಡು..ನೂರು ಕನಸನು ಕಾಣಲು ಸಿದ್ದು ಮೂಲಿಮನಿ ಕುಣಿದಾಗ*
ಅಜ್ಞಾತವಾಸಿ ಏಪ್ರಿಲ್ 11ರಂದು ತೆರೆಗೆ ಬರ್ತಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾ. ಗುಲ್ಟು ಸೂತ್ರಧಾರ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರ ಈಗಾಗಲೇ ನಾನಾ...
ಮಚ್ಚು ಹಿಡಿದು ರೀಲ್ಸ್ ಪ್ರಕರಣ: ವಿನಯ್, ರಜತ್ಗೆ ಜಾಮೀನು ಮಂಜೂರು
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಬುಜ್ಜಿ ಹಾಗೂ ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 24ನೇ ಎಸಿಜೆಎಂ...