ಅಭಿಷೇಕ್-ತಿಲಕ್ ಅಬ್ಬರ, ಬೌಲರ್ʼಗಳ ಮಿಂಚಿನ ದಾಳಿ; ಪಾಕಿಸ್ತಾನವನ್ನು ಮಣಿಸಿ ಏಷ್ಯನ್ ಗೇಮ್ಸ್ʼನಲ್ಲಿ ಚಿನ್ನ ಗೆದ್ದ ಭಾರತ
ನವದೆಹಲಿ: ಏಷ್ಯನ್ ಗೇಮ್ಸ್ನ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ....
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು!
ಹಾಸನ: ಹಿಟ್ ಅಂಡ್ ರನ್ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕನ ಅಂಗಾಂಗ ದಾನ...
17 ವರ್ಷಗಳ ದೇಶಸೇವೆ ಬಳಿಕ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ
ಗದಗ: ಭಾರತೀಯ ಸೈನ್ಯದಲ್ಲಿ ಸುದೀರ್ಘ 17 ವರ್ಷಗಳ ಕಾಲ ದೇಶಸೇವೆ ಸಲ್ಲಿಸಿ ನಿವೃತ್ತರಾದ ಯೋಧ ರಹಿಮಾನ ಎಂ. ಹೆಬ್ಬಳ್ಳಿ ಅವರು ಹುಟ್ಟೂರಿಗೆ...
ಭಾರತೀಯ ಕ್ಯಾಪ್ಟನ್ ಮೇಲೆ ದಾಳಿ ಮಾಡಿದ್ದ ಸಹ-ಪೈಲಟ್ ಹಮಾಮ್ ಅಲ್-ಹಮ್ಮಾಮಿ ಗುರುತು ಬಹಿರಂಗ!
ದುಬೈ/ಜೆರುಸಲೇಂ: ದುಬೈ-ಟೆಲ್ ಅವೀವ್ ಮಾರ್ಗದ ವಿಮಾನದಲ್ಲಿ ಭಾರತೀಯ ಮೂಲದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಮೇಲೆ ಭೀಕರ ದಾಳಿ ನಡೆಸಿ,...
ರಸ್ತೆ ಬದಿಯ ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಎಸ್ಕೇಪ್; ಸಿಸಿಟಿವಿ ಸುಳಿವಿನಿಂದ ಪ್ರಮುಖ ಆರೋಪಿ ಅರೆಸ್ಟ್
ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಅತ್ಯಂತ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ...
ಭಾರತೀಯ ಪೈಲಟ್ ಗೆ ಪ್ರಧಾನಿ ಮೋದಿ ಕರೆ; ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಕೆ
ನವದೆಹಲಿ: ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಕಾಕ್ಪಿಟ್ ದಾಳಿ ವೇಳೆ ಸಮಯಪ್ರಜ್ಞೆ ಹಾಗೂ ಧೈರ್ಯ...
ಪಿರಿಯಡ್ಸ್ ಬಂದಾಗ ಹೊಟ್ಟೆ ಉಬ್ಬರ, ಮಲಬದ್ಧತೆ ಕಾಡುತ್ತಾ? ದೇಹದಲ್ಲಿ ಆಗುವ ಬದಲಾವಣೆಗಳ ಬಗ್ಗೆ ತಜ್ಞರು ಹೇಳೋದೇನು?
ಋತುಚಕ್ರ ಅಥವಾ ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ಬೆನ್ನು ನೋವು, ಹೊಟ್ಟೆ ಸೆಳೆತ, ಆಯಾಸ ಹಾಗೂ ನಿಶ್ಯಕ್ತಿಯ...
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಗೆ ಹೊಸ ಚುರುಕು; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ
ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಮಹತ್ವದ...
ಏಷ್ಯನ್ ಗೇಮ್ಸ್ ನಲ್ಲಿ ಲಂಕಾ ವಿರುದ್ಧ ಭರ್ಜರಿ ಗೆಲುವು; ಇಶಾನ್ ಕಿಶನ್ ಅಬ್ಬರ, ಫೈನಲ್ʼಗೆ ಲಗ್ಗೆ ಇಟ್ಟ ಟೀಂ ಇಂಡಿಯಾ
ಟಿ20 ಕ್ರಿಕೆಟ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು...
ಪೌಷ್ಟಿಕಾಂಶಗಳ ಆಗರ ಮಶ್ರೂಮ್; ಆಹಾರದಲ್ಲಿ ಸೇರಿಸಿಕೊಂಡರೆ ಸಿಗಬಹುದು ಈ ಆರೋಗ್ಯ ಪ್ರಯೋಜನಗಳು
ಮಶ್ರೂಮ್ ಎಂದರೆ ಹಲವರಿಗೆ ಅದರ ರುಚಿಯೇ ಮೊದಲು ನೆನಪಾಗುತ್ತದೆ. ಆದರೆ ಮಶ್ರೂಮ್ನಲ್ಲಿ ಪ್ರೋಟೀನ್, ಫೈಬರ್ ಸೇರಿದಂತೆ ಹಲವು ಪೋಷಕಾಂಶಗಳಿವೆ. ಕೆಲವು ವಿಧದ...