ಭೀಕರ ರಸ್ತೆ ಅಪಘಾತ; ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಓರ್ವ ಸಾವು
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಓರ್ವ...
ಬಿಡದಿ ಟೌನ್‌ಶಿಪ್ ವಿಚಾರ: ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ – ಡಿಕೆ ಶಿವಕುಮಾರ್ಬೆಂಗಳೂರು, ಆ. 09: ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸತ್ಯವನ್ನು ಯಾರಿಂದಲೂ ಮುಚ್ಚಿಡಲು ಸಾಧ್ಯವಿಲ್ಲ. ಈ ಬಗ್ಗೆ ಅಧಿವೇಶನದಲ್ಲಿ ಬಂದು ಚರ್ಚೆ...
ರೇಣುಕಾಸ್ವಾಮಿ ಕೊಲೆ ಕೇಸ್: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದರ್ಶನ್ ಬೆದರಿಕೆ ಹಾಕಿದ್ದರು - ಪ್ರದೋಷ್ ಗಂಭೀರ ಆರೋಪ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A-14 ಆರೋಪಿ ಪ್ರದೋಷ್ ಅವರು ಕ್ಷಮಾದಾನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು,...
ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವುಬೆಂಗಳೂರು ಗ್ರಾಮಾಂತರ: ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ 11ನೇ ಮೈಲಿ...
ಬೆಂಗಳೂರಲ್ಲಿ ಹಿಟ್ ಅಂಡ್ ರನ್: ಅಪರಿಚಿತ ವ್ಯಕ್ತಿ ಸಾವುಬೆಂಗಳೂರು: ನಗರದ ಮಡಿವಾಳ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಮಡಿವಾಳ ಭಾಗದಲ್ಲಿ ಗುಜರಿ ಆಯುತ್ತಿದ್ದ...
ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಆರ್ಎಸ್ ಪ್ರತಿಭಟನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣದ ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ...
ಆಟೋರಿಕ್ಷಾ ಡಿಕ್ಕಿಯಿಂದ ಮೃತಪಟ್ಟ ಬೆಂಗಳೂರು ವಿವಿ ವಿದ್ಯಾರ್ಥಿನಿ; ಕುಟುಂಬಕ್ಕೆ ಸರ್ಕಾರದಿಂದ ₹10 ಲಕ್ಷ ನೆರವು
ಬೆಂಗಳೂರು, ಆ. 08: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ...
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ, ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ’: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ...
ತುಂಗಭದ್ರಾ ಜಲಾಶಯ ಭರ್ತಿಯತ್ತ; 72 ಟಿಎಂಸಿ ದಾಟಿದ ನೀರು ಸಂಗ್ರಹ, ಭಾರೀ ಒಳಹರಿವು ಮುಂದುವರಿಕೆ
ವಿಜಯನಗರ: ತುಂಗಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರಿನ ಒಳಹರಿವು ಮುಂದುವರಿದಿದ್ದು, ಜಲಾಶಯ ಭರ್ತಿಯತ್ತ ಸಾಗುತ್ತಿದೆ. ಸದ್ಯ ಜಲಾಶಯಕ್ಕೆ 40,750...
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬೆಳೆ ಸಮೀಕ್ಷೆಯ ದತ್ತಾಂಶದ ನಿಖರತೆ, ವಿಶ್ವಾಸಾರ್ಹತೆ ಹಾಗೂ ವೈಜ್ಞಾನಿಕ ಪರಿಶೀಲನೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ...