ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವುಬೆಂಗಳೂರು ಗ್ರಾಮಾಂತರ: ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ 11ನೇ ಮೈಲಿ...
ಬೆಂಗಳೂರಲ್ಲಿ ಹಿಟ್ ಅಂಡ್ ರನ್: ಅಪರಿಚಿತ ವ್ಯಕ್ತಿ ಸಾವುಬೆಂಗಳೂರು: ನಗರದ ಮಡಿವಾಳ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಮಡಿವಾಳ ಭಾಗದಲ್ಲಿ ಗುಜರಿ ಆಯುತ್ತಿದ್ದ...
ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಆರ್ಎಸ್ ಪ್ರತಿಭಟನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣದ ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ...
ಆಟೋರಿಕ್ಷಾ ಡಿಕ್ಕಿಯಿಂದ ಮೃತಪಟ್ಟ ಬೆಂಗಳೂರು ವಿವಿ ವಿದ್ಯಾರ್ಥಿನಿ; ಕುಟುಂಬಕ್ಕೆ ಸರ್ಕಾರದಿಂದ ₹10 ಲಕ್ಷ ನೆರವು
ಬೆಂಗಳೂರು, ಆ. 08: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ...
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ, ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ’: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ...
ತುಂಗಭದ್ರಾ ಜಲಾಶಯ ಭರ್ತಿಯತ್ತ; 72 ಟಿಎಂಸಿ ದಾಟಿದ ನೀರು ಸಂಗ್ರಹ, ಭಾರೀ ಒಳಹರಿವು ಮುಂದುವರಿಕೆ
ವಿಜಯನಗರ: ತುಂಗಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರಿನ ಒಳಹರಿವು ಮುಂದುವರಿದಿದ್ದು, ಜಲಾಶಯ ಭರ್ತಿಯತ್ತ ಸಾಗುತ್ತಿದೆ. ಸದ್ಯ ಜಲಾಶಯಕ್ಕೆ 40,750...
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬೆಳೆ ಸಮೀಕ್ಷೆಯ ದತ್ತಾಂಶದ ನಿಖರತೆ, ವಿಶ್ವಾಸಾರ್ಹತೆ ಹಾಗೂ ವೈಜ್ಞಾನಿಕ ಪರಿಶೀಲನೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ...
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಊಟ ನೀಡದ ವಿಚಾರಕ್ಕೆ ಪತ್ನಿಯ ಕೊಲೆ: ಶವ ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪತಿ ಬಂಧನ!
ಬೆಂಗಳೂರು: ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಪತ್ನಿಯನ್ನು ಹತ್ಯೆ ಮಾಡಿ, ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪ್ರಕರಣವನ್ನು...
ಪದೇಪದೇ ತಲೆನೋವು ಕಾಡುತ್ತಿದೆಯೇ? ಮಾತ್ರೆ ತೆಗೆದುಕೊಳ್ಳುವ ಮುನ್ನ ಕಾರಣ ತಿಳಿಯಿರಿ
ತಲೆನೋವು ಪ್ರತಿಯೊಬ್ಬರನ್ನೂ ಒಂದಲ್ಲ ಒಂದು ಸಂದರ್ಭದಲ್ಲಿ ಕಾಡುವುದು ಸಾಮಾನ್ಯ. ಸಾಂದರ್ಭಿಕವಾಗಿ ಬರುವ ಸೌಮ್ಯ ತಲೆನೋವಿನ ಬಗ್ಗೆ ಸಾಮಾನ್ಯವಾಗಿ ಹೆಚ್ಚು ಆತಂಕಪಡುವ ಅಗತ್ಯವಿಲ್ಲ. ಆದರೆ...