ಸೆಪ್ಟೆಂಬರ್ 07 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಬೆಂಗಳೂರು ನಗರ ಸಿದ್ಧವಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದಾದ್ಯಂತ ಗಣಪತಿ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಮಾಡಿದೆ....
ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಜನ ಸಂಕಷ್ಟದಲ್ಲಿದ್ದಾಗ...
ತಹಶೀಲ್ದಾರ್ ಜೀಪ್ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಯುವಕ
ಚಿತ್ರದುರ್ಗ:- ಚಳ್ಳಕೆರೆ ಪೊಲೀಸ್ ಠಾಣೆಗೆ ಹೊಂದಿಕೊಂಡಿರುವ ತಾಲೂಕು ಕಚೇರಿ ಬಳಿ ಯುವಕನೊಬ್ಬ ಪೆಟ್ರೋಲ್ ಸುರಿದು ತಹಶೀಲ್ದಾರ್ ಜೀಪ್ಗೆ ಬೆಂಕಿಯಿಟ್ಟ ಘಟನೆ ಜರುಗಿದೆ. ಜೀಪ್ ಮೇಲೆ ಏರಿ...
ಬೆಂಗಳೂರು:- ಗೌರಿ ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ವಿದ್ಯುತ್ ಅವಘಡಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಹೊರಡಿಸಿದೆ.
X ಮಾಡಿರುವ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ...
ಬೆಂಗಳೂರು:- ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರ ಈಗಾಗಲೇ ಈ ನಿಯಮವನ್ನು ಕಡ್ಡಾಯಗೊಳಿಸಿದ್ದರೂ, ಕರ್ನಾಟಕದಲ್ಲಿ ಇದು ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ....