ಬೆಂಗಳೂರು:- ನಗರದ ಯಶವಂತಪುರ ಸರ್ಕಲ್‌ನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದಿರುವ ಭೀಕರ ಅಪಘಾತ ಸಂಭವಿಸಿದೆ.
ಬೈಕ್‌ನಲ್ಲಿದ್ದ ಇಬ್ಬರು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ...
ಬೆಂಗಳೂರು:- ಬಾಂಗ್ಲಾ ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದ ಮೂವರನ್ನು ಅರೆಸ್ಟ್ ಮಾಡಲಾಗಿದೆ.
ಸಿಸಿಬಿ ಪೊಲೀಸರು ನಡೆಸಿದ ದಾಳಿಯಿಂದ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ...
ಬಹು ಬೇಡಿಕೆಯ ಚಿತ್ರ "ಮ್ಯಾಕ್ಸ್" ಇದೀಗ ತನ್ನ ಮೊದಲ ಗೀತೆ "ಮ್ಯಾಕ್ಸಿಮಮ್ ಮಾಸ್" ಅನ್ನು ಬಿಡುಗಡೆ ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಈ ಮಾಸ್ ಗೀತೆಯನ್ನು ಇಂದು ಬಿಡುಗಡೆ...
ಬೆಂಗಳೂರು:ರೇಣುಕಾ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗುತ್ತದೆ. ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಆರೋಪಪಟ್ಟಿ...