ಬೆಂಗಳೂರು:- ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜರುಗಿದೆ.
ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿವೆ. ಘಟನೆಯ...
ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ಸಹಿ ಮಾಡಿದ ಆರೋಪದಡಿ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರಿನಲ್ಲಿ FIR ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.
ನಕಲಿ...
ಬಳ್ಳಾರಿ:- ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ...
ಬೆಂಗಳೂರು:- ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ಸಂಚಾರ ಬಂದ್ ಆಗಲಿದ್ದು, ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು, ಬದಲಿ ಮಾರ್ಗ ಸೂಚಿಸಿದ್ದು, ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದ್ದಾರೆ.
ನಾಳೆ...
ಮನೆಯಲ್ಲಿ ಜೇಡಗಳು, ಜಿರಳೆಗಳು ಮತ್ತು ಹಲ್ಲಿಗಳನ್ನು ಓಡಿಸುವುದು ಯಾರಿಗಾದರೂ ದೊಡ್ಡ ಸವಾಲಾಗಿರಬಹುದು. ಜಿರಳೆ, ಹಲ್ಲಿಗಳ ಬಗ್ಗೆಯೂ ಹಲವರು ಭಯ ಪಡುತ್ತಾರೆ. ಅವುಗಳನ್ನು ಮನೆಯಿಂದ ಓಡಿಸುವುದು ಹೇಗೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ,...