No menu items!
9.1 C
Munich
Wednesday, October 7, 2026
- Advertisement -spot_img

AUTHOR NAME

tnit editors

3515 POSTS
0 COMMENTS

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಆಗಸ್ಟ್‌ 1ರಿಂದಲೇ...

ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳ ನಿವಾರಣೆಗೆ ಇಲ್ಲಿದೆ ಪರಿಹಾರ

ಮಳೆಗಾಲದಲ್ಲಿ ಕೇವಲ ನಮ್ಮ ದೇಹದ ಆರೋಗ್ಯಕ್ಕೆ ಮಾತ್ರ ತೊಂದರೆ ಆಗುವುದಿಲ್ಲ. ನಮ್ಮ ಸೂಕ್ಷ್ಮವಾದ ಚರ್ಮ ಕೂಡ ಹಲವು ಬಗೆಯ ಸೋಂಕುಗಳಿಗೆ ಗುರಿಯಾಗುತ್ತದೆ. ಈ ಸಮಯದಲ್ಲಿ ಬ್ಯಾಕ್ಟೀರಿಯ ಮತ್ತು ಫಂಗಲ್ ಸೋಂಕುಗಳು ತುಂಬಾ ಹೆಚ್ಚಾಗಿ...

ಮುಡಾ ಅಕ್ರಮ ಆರೋಪ ಪ್ರಕರಣ: ನಿವೃತ್ತ ನ್ಯಾ ಪಿಎನ್ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರ ಸರ್ಕಾರಕ್ಕೆ ತೀವ್ರ ಕಳಂಕ ತಂದಿದೆ..ಇದರ ಜೊತೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪವೂ ಕೇಳಿ ಬಂದಿದೆ. ಆದ್ದರಿಂದ ಮುಡಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ...

ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಎರಡು ಕಾರುಗಳಿಗೆ ಡಿಕ್ಕಿ ಮಾಡಿದ್ದಲ್ಲದೆ ಸ್ಥಳೀಯರ ಮೇಲೆ ಹಲ್ಲೆ ಮಾಡಿರುವ ಘಟನೆ ಚಾರ್ಮಾಡಿ ಘಾಟೀಯ ಮಲಯಮಾರುತದ ಬಳಿ ನಡಿದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರಿಂಧ ಈ...

ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ!

ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿದ್ದು, ಆಗುಂಬೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ -...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತಿಂದವರೂ ಆ ಹಣ ಕಕ್ಕಬೇಕು: ಸಿ.ಟಿ.ರವಿ

ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸಿದ್ದರಾಮಯ್ಯನವರು ಹೇಳುತ್ತಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತಿಂದವರೂ ಆ ಹಣ ಕಕ್ಕಬೇಕು. ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕು. ಅಹಿಂದ ರಾಜಕಾರಣ ಮಾಡಿದ ಸಿದ್ದರಾಮಯ್ಯನವರು ದಲಿತರ...

ನಿಂಬೆಹಣ್ಣು ರಸ ಕುಡಿದರೆ ಏನೆಲ್ಲಾ ಆಗುತ್ತೆ ಗೊತ್ತಾ ?

ರಾಸಾಯನಿಕಯುಕ್ತ ಪಾನೀಯಗಳನ್ನು ಪ್ರತಿದಿನ ಸೇವಿಸುವ ಬದಲು ಕೆಲವು ನ್ಯಾಚುರಲ್ ಪಾನೀಯಗಳನ್ನು ಮನೆಯಲ್ಲಿಯೇ ಮಾಡಿ ಕುಡಿಯುವ ಮೂಲಕ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು. ಅಲ್ಲದೇ ಇದಕ್ಕೆ ಹೆಚ್ಚು ಖರ್ಚು ಮಾಡುವ ಅಗತ್ಯವಿಲ್ಲ ಎಂದು ಆಯುರ್ವೇದ ತಜ್ಞರು...

ದದ್ದಲ್ ಅವರು ಎಲ್ಲಿಗೂ ತಪ್ಪಿಸಿಕೊಂಡು ಹೋಗಿಲ್ಲ: ಸಚಿವ ಜಿ ಪರಮೇಶ್ವರ್

ಬೆಂಗಳೂರು: ದದ್ದಲ್ ಅವರು ಎಲ್ಲಿಗೂ ತಪ್ಪಿಸಿಕೊಂಡು ಹೋಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಎಸ್‌ಐಟಿಯವರು ನಾಗೇಂದ್ರ, ದದ್ದಲ್ ಇಬ್ಬರನ್ನೂ ಕರೆದು ವಿಚಾರಣೆ ಮಾಡಿದ್ದಾರೆ. ಅಗತ್ಯ ಕಂಡುಬಂದರೆ ಮತ್ತೆ...

ಚಿಲ್ಲರೆ ಹೇಳಿಕೆಗಳಿಗೆ ಮತ್ತು ಅಸಂಬದ್ಧ ಹೇಳಿಕೆಗಳಿಗೆ ಉತ್ತರ ಕೊಡಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಚಿಲ್ಲರೆ ಹೇಳಿಕೆಗಳಿಗೆ ಮತ್ತು ಅಸಂಬದ್ಧ ಹೇಳಿಕೆಗಳಿಗೆ ಉತ್ತರ ಕೊಡಲ್ಲ. ಮೋದಿ ಏನು ಸೈಟ್ ತಗೊಂಡಿದ್ದಾರೆಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಒಂದೂವರೆ ವರ್ಷದಲ್ಲಿ ಸರ್ಕಾರ...

CM ಸಿದ್ದರಾಮಯ್ಯಗೆ ರೈತರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ..!

ಚಾಮರಾಜನಗರ: ರೈತರು ತಾವು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿಗೆ ಒಂದು ಮನವಿ ಪತ್ರ ಸಲ್ಲಿಸಿದ್ದಾರೆ.  ಆದರೆ ಮುಖ್ಯಮಂತ್ರಿಗೆ ಕೊಟ್ಟ ಮನವಿಗಳು ಕಸದ ರಾಶಿಗೆ ಸೇರಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹೌದು...

Latest news

- Advertisement -spot_img