No menu items!
9.1 C
Munich
Wednesday, October 7, 2026
- Advertisement -spot_img

AUTHOR NAME

tnit editors

3515 POSTS
0 COMMENTS

ಜುಲೈ 18 ರವೆಗೆ ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರಿಗೆ ಬಂಧನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಇನ್ನೂ ಬಂಧನಕ್ಕೊಳಗಾಗಿರುವ...

ರಾತ್ರಿ ಊಟ ಬಿಟ್ಟರೆ ತೆಳ್ಳಗೆ ಆಗಲ್ಲ, ಬದಲಾಗಿ ಈ ಸಮಸ್ಯೆಗಳು ಕಾಡುತ್ತೇ.!

ದೇಹದ ತೂಕದ ವಿಚಾರ ಬಂದಾಗ ನಾವು ಸೇವನೆ ಮಾಡುವ ಆಹಾರ ಗುಣಮಟ್ಟ ಮತ್ತು ಪ್ರಮಾಣ ಬಹಳ ಮುಖ್ಯವಾಗುತ್ತದೆ. ಆಹಾರದಲ್ಲಿ ಪೌಷ್ಟಿಕಾಂಶಗಳು ಯಾವ ಪ್ರಮಾಣದಲ್ಲಿವೆ ಎಂಬುದು ಮತ್ತು ದಿನದಲ್ಲಿ ಎಷ್ಟು ಬಾರಿ ನಮ್ಮ ದೇಹ...

ಪಂಚಭೂತಗಳಲ್ಲಿ ಲೀನರಾದ ಅಪರ್ಣಾ !

ಬೆಂಗಳೂರು: ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಟಿ ಹಾಗೂ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ನೆರವೇರಿದೆ. 2 ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಜು.11ರಂದು ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗಕ್ಕೆ ಕಳೆದ 3...

ತಪ್ಪು ಮಾಡಿದ್ದರೆ ಖಂಡಿತಾ ಸರ್ಕಾರಕ್ಕೆ ಮುಜುಗರ ಆಗುತ್ತದೆ‌ !

ಬೆಳಗಾವಿ: ತಪ್ಪು ಮಾಡಿದ್ದರೆ ಖಂಡಿತಾ ಮುಜುಗರ ಆಗುತ್ತದೆ‌. ಮಂತ್ರಿಗಳು, ಶಾಸಕರು ಭಾಗಿಯಾಗಿದ್ದರೆ ಸರ್ಕಾರಕ್ಕೆ ಅದರಿಂದ ಕಳಂಕ ಎಂದುಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾಗೇಂದ್ರ ವಿಚಾರದಲ್ಲಿ...

ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ !

ಬೆಂಗಳೂರು: ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಮೈಸೂರು ಮುಡಾ ಹಗರಣವನ್ನು ಖಂಡಿಸಿ...

ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ !

  ನೆಲಮಂಗಲ: ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ‌ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ‌ಹೇಳಿದರು. ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ...

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್ʼಗೆ ಮಧ್ಯಂತರ ಜಾಮೀನು

  ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಲೀಫ್‌ ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ದೆಹಲಿ ಮುಖ್ಯಮಂತ್ರಿ ಅರವಿಂದ್...

ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ !

ಬೆಂಗಳೂರು : ಇದು ನಿಜಕ್ಕೂ ಶಾಕಿಂಗ್ ಸುದ್ದಿ. ಖ್ಯಾತ ನಿರೂಪಕಿ ಅಪರ್ಣ(51) ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅವರು ಕ್ಯಾನ್ಸರ್ ನಿಂದ ಬಳಳುತ್ತಿದ್ದರು. ಕನ್ನಡಿಗರ ಮನ-ಮನೆಗಳಲ್ಲಿ‌ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾ ಅತೀ ಚಿಕ್ಕ ವಯಸ್ಸಿನಲ್ಲೆ ಖ್ಯಾತ...

ಮೆಡಿಕಲ್ ಎಮರ್ಜೆನ್ಸಿ ಮಾಡುವ ಅವಶ್ಯಕತೆ ಇಲ್ಲ !

ದಾವಣಗೆರೆ: ಬಿಳಿ ರಕ್ತ ಕಣದ ಕೊರತೆ ಇಲ್ಲ, ಎಲ್ಲಾ ಕಡೆ ಸಿಗ್ತಾ ಇದೆ ಯಾವುದೇ ಕೊರತೆ ಇಲ್ಲ ಆದ್ದರಿಂದ ಮೆಡಿಕಲ್ ಎಮರ್ಜೆನ್ಸಿ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...

ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಮುಖಾಂತರ ನಡೆಯಲಿದೆ !

ರಾಮನಗರ: ಕುಮಾರಸ್ವಾಮಿ ಕೇಂದ್ರ ಮಂತ್ರಿ ಬಳಿಕ ರಾಜ್ಯಾಧ್ಯಕ್ಷ ಚರ್ಚೆ ನಡೀತಿದೆ. ಪಕ್ಷದ ನಿರ್ಣಯ ತೆಗೆದುಕೊಳ್ಳವ ನಿಟ್ಟಿನಲ್ಲಿ ತೀರ್ಮಾನ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್...

Latest news

- Advertisement -spot_img