2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿಗೆ ದಿನ ಗಣನೆ ಶುರುವಾಗಿದೆ. ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ...
ಯಾದಗಿರಿ:- ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಜರುಗಿದೆ.
ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ...
ಕ್ರಿಕೆಟಿಗ ಶಿಖರ್ ಧವನ್ ಶನಿವಾರ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಎಲ್ಲ ಬಗೆಯ ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತರಾಗುತ್ತಿರುವುದಾಗಿ ಅವರು ಪ್ರಕಟಿಸಿದ್ದಾರೆ.
ಗಬ್ಬರ್ ಸಿಂಗ್ ಎಂದೇ ಫೇಮಸ್ ಆಗಿದ್ದ ಧವನ್, ಹಲವು ಅಂತಾರಾಷ್ಟ್ರೀಯ...
ಬೆಳಗಾವಿ:- ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಅಧಿಕಾರಿಗಳ ಯಡವಟ್ಟಿಗೆ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ರಸ್ತೆ ಕಾಮಗಾರಿ, ಭೂಸ್ವಾಧೀನ ವಿಚಾರದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಮಹಾನಗರ ಪಾಲಿಕೆಗೆ ಭಾರೀ ನಷ್ಟವಾಗಿದ್ದು ಮಹಾ ಸಂಕಷ್ಟ...