- Advertisement -spot_img

AUTHOR NAME

tnit editors

3633 POSTS
0 COMMENTS

ಸಿಯಾಚಿನ್‌ ಯುದ್ಧಭೂಮಿಗೆ ಆಯ್ಕೆಯಾದ ಮೈಸೂರಿನ ಸುಪ್ರಿತಾ

ಮೈಸೂರು: ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಅವರು ಆಯ್ಕೆ ಆಗಿದ್ದಾರೆ. ಇವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲು...

ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ಪೂಜಾರಿಯ ಬರ್ಬರ ಕೊಲೆ!

ಹುಬ್ಬಳ್ಳಿ: ಚಾಕುವಿನಿಂದ ಇರಿದು ದೇವಸ್ಥಾನದ ಪೂಜಾರಿಯ‌ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ದೇವೇಂದ್ರಪ್ಪ ಹೊನ್ನಳಿ ಕೊಲೆಯಾಗಿರುವ ಪೂಜಾರಿಯಾಗಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕಳೆದ ಒಂದು ವರ್ಷದ...

ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ !

ಮಂಡ್ಯ: ವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಂಡ್ಯ ಜಿಲ್ಲೆ...

ತೆಂಗಿನ ಹಾಲಿನ ಸೇವನೆಯಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?

ಸಾಮಾನ್ಯವಾಗಿ ನಾವೆಲ್ಲರೂ ಹಸು, ಎಮ್ಮೆ ಮತ್ತು ಮೇಕೆ ಇತ್ಯಾದಿಗಳ ಹಾಲು ಕುಡಿಯುವುದು ಎಷ್ಟು ಮುಖ್ಯ ಎಂಬುದನ್ನು ತಿಳಿದಿರುತ್ತೀವಿ. ಇದರ ಹೊರತಾಗಿ ತೆಂಗಿನ ಹಾಲನ್ನು ಆಗಾಗ್ಗೆ ಬಳಸಿರುತ್ತೇವೆ. ಆದರೆ ಅದರಿಂದ ಸಿಗುವ ಆರೋಗ್ಯಕಾರಿ ಲಾಭಗಳ...

ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಅಂಕೋಲಾ: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು (ಗುಡ್ಡ ಕುಸಿದು ಇಂದಿಗೆ ಆರು ದಿನವಾಗಿದೆ. ನಿರಂತರ ಧಾರಾಕಾರ ಮಳೆಯಲ್ಲೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ಬೆಳಗಾವಿಯಿಂದ ಮಿಲಿಟರಿ ಪಡೆ ಕೂಡ ನೆರವಿಗೆ ದೌಡಾಯಿಸಿದೆ. ರಣ ಭೀಕರ...

ಯಾವುದೇ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ಧರಿದ್ದೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಣ ಚುನಾವಣಾ ರಾಜಕಾರಣಕ್ಕೆ, ಮದ್ಯ ಖರೀದಿಗೆ ಹೋಗಿರುವುದು ಗೊತ್ತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ...

ಮುಡಾ ಅಕ್ರಮದ ತನಿಖೆ ಸಿಬಿಐಗೆ ವಹಿಸುವ ಧೈರ್ಯ ನಿಮಗಿದೆಯಾ.?: ಶೆಟ್ಟರ್ ಪ್ರಶ್ನೆ

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟರು. ಮುಡಾ ಅವ್ಯವಹಾರದಲ್ಲಿ ಸಿದ್ದರಾಮಯ್ಯ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಅದು ಹಿಂದಿನ ಸರ್ಕಾರದ ಅವಧಿಯಲ್ಲಿ...

ಬಸ್ ನಿಲ್ಲಿಸಲಿಲ್ಲ ಎಂದು ತಮಿಳುನಾಡು ಬಸ್‌ʼಗೆ ಕಲ್ಲೇಟು! ಯುವಕ ಅರೆಸ್ಟ್

ಬೆಂಗಳೂರು: ಬಸ್ ನಿಲ್ಲಿಸಲಿಲ್ಲ ಎಂದು ಯುವಕ ತಮಿಳುನಾಡು ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲೇಟು ಹೊಡೆದಿದ್ದು, ಬಸ್‌ ಹಿಂಬದಿ ಗಾಜು ಪುಡಿ ಪುಡಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ತಿರುವಣ್ಣಮಲೈಗೆ ಬೆಂಗಳೂರಿನಿಂದ ಬಸ್‌...

ಒಡೆದ ಹಿಮ್ಮಡಿ ಸರಿಪಡಿಸಲು ಇಲ್ಲಿದೆ ನೋಡಿ ಮನೆಮದ್ದು

ಸೌಂದರ್ಯದ ಕಾಳಜಿಯ ವಿಚಾರಕ್ಕೆ ಬಂದರೆ ನಾವು ನಮ್ಮ ನೆರಳಿನಲ್ಲೇ ನಿರ್ಲಕ್ಷಿಸುತ್ತೇವೆ. ಎಷ್ಟೇ ಸ್ಮಾರ್ಟ್ ಆಗಿ ಡ್ರೆಸ್ ಮಾಡಿದರೂ ಒಡೆದ ಹಿಮ್ಮಡಿ ನಿಮ್ಮ ಲುಕ್ ಅನ್ನು ಹಾಳು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಗೆ ಮನೆಯಲ್ಲೇ...

ಮತ್ತೆ ವಿವಾದದಲ್ಲಿ ಸಿಲುಕಿದ ನಾದಬ್ರಹ್ಮ !

ಸ್ಯಾಂಡಲ್ ವುಡ್ ನ ಅನೇಕ ಹಾಡುಗಳಿಗೆ ಧ್ವನಿಯಾದ ಹಂಸಲೇಖ ಅವರು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿದ್ದಾರೆ. ತಮ್ಮ ಹಾಡುಗಳ ಮೂಲಕ ಪ್ರತಿಯೊಬ್ಬರನ್ನು ಮೋಡಿ ಮಾಡುವ ಹಂಸಲೇಖ ಅವರು ಆಗಾಗ ವೈಯಕ್ತಿವಾಗಿ...

Latest news

- Advertisement -spot_img