No menu items!
10.2 C
Munich
Wednesday, October 7, 2026
- Advertisement -spot_img

AUTHOR NAME

tnit editors

3513 POSTS
0 COMMENTS

ಗುರಾಯಿಸಿದಕ್ಕೆ ಬಿತ್ತು ಹೆಣ: ಬೀರ್ ಬಾಟಲ್ ನಿಂದ ಹೊಡೆದು ಕೊಲೆ

ಆನೇಕಲ್: ಬಾರ್ ನಲ್ಲಿ ಕುಡಿಯಲು ಹೋಗಿದ್ದ ವೇಳೆ ಗುರಾಯಿಸಿದ್ದಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯ ಆಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರ್ಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕೆರೆ ಸಮೀಪ ನಡೆದಿದೆ...

ಕೆಂಪೇಗೌಡರು ಬರೀ ಒಕ್ಕಲಿಗರ ಆಸ್ತಿಯಲ್ಲ. ಅವರು ಎಲ್ಲಾ ಸಮಾಜದ ಆಸ್ತಿ !

ಬೆಂಗಳೂರು: ರಾಜಕಾರಣ ಮಾಡುವವರು ರಾಜಕಾರಣ ಮಾಡುತ್ತಾರೆ. ನಾವು ಯಾರಿಗೂ ಅಗೌರವ ಕೊಡುವ ಅಗತ್ಯ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡರ ಜಯಂತಿ ಅಂಗವಾಗಿ ವಿಧಾನಸೌಧ ಮುಂಭಾಗ ಇರುವ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ...

ಹೃದಯಾಘಾತದಿಂದ 24 ವರ್ಷದ ಯುವತಿ ಸಾವು

ಮಡಿಕೇರಿ: ಯುವತಿಯೊಬ್ಬಳು ಹೃದಯಾಘಾತದಿಂದ ಮನೆಯಲ್ಲಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ...

ಬೆಂಗಳೂರು: ದೇಶಾದ್ಯಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಕೇಸ್ ಭಾರಿ ಸದ್ದು ಮಾಡಿತ್ತು , ಮೂರು ಪ್ರಕರಣಗಳು ಪ್ರಜ್ವಲ್ ರೇವಣ್ಣ ಮೇಲೆ ಈಗಾಗಲೇ ದಾಖಲಾಗಿದ್ವು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ...

ಬೆಂಗಳೂರು: ದೇಶಾದ್ಯಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಕೇಸ್ ಭಾರಿ ಸದ್ದು ಮಾಡಿತ್ತು , ಮೂರು ಪ್ರಕರಣಗಳು ಪ್ರಜ್ವಲ್ ರೇವಣ್ಣ ಮೇಲೆ ಈಗಾಗಲೇ ದಾಖಲಾಗಿದ್ವು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಹಿಳೆಯರ...

ಹಾಲಿನ ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ: ಡಿ.ಕೆ ಶಿವಕುಮಾರ್

ಬೆಂಗಳೂರು: ಹಾಲಿನ ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ, ಈ ಹಿಂದೆ ಮೂರು ರೂ. ಈಗ ಎರಡು ರೂ.ಹೆಚ್ಚಳ ಮಾಡಿದ್ದು ಐದು ರೂ.ಗಳಲ್ಲಿ ರೈತರಿಗೆ ಪಾಲು ಸಿಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್...

2 ನೇ ಬಾರಿಗೆ 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ: ಕಳೆದ ಲೋಕಸಭೆಯಲ್ಲೂ ಸ್ಪೀಕರ್‌ ಆಗಿದ್ದ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು 2 ನೇ ಬಾರಿಗೆ 18ನೇ ಲೋಕಸಭೆಯ ಸ್ಪೀಕರ್‌ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ...

ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್‌ ರೇವಣ್ಣ ವಿರುದ್ಧ ಮತ್ತೊಂದು FIR

ಹಾಸನ: ಎಚ್ ಡಿ ರೇವಣ್ಣ ಕುಟುಂಬಕ್ಕೆ ಸಾಲು ಸಾಲು ಕಂಟಕಗಳು ಎದುರಾಗ್ತಾಲೇ ಇವೆ. ರೇವಣ್ಣ ಹಾಗು ಪ್ರಜ್ವಲ್ ಹಿಂದೆಯೇ ಸೂರಜ್ ರೇವಣ್ಣ ಕೂಡ ಜೈಲು ಸೇರುವಂತಾಗಿದೆ. ಅಸಹಜವಾಗಿ ಸಲಿಂಗಿಯ ಮೇಲೆ ಲೈಂಗಿಕ ದೌರ್ಜನ್ಯ...

ಜಾಮೀನು ವಿಚಾರಣೆಗೂ ಮೊದಲೇ ಅರವಿಂದ್ ಕೇಜ್ರಿವಾಲ್ ಅರೆಸ್ಟ್.!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು...

ಸಂಜನಾ ಗಲ್ರಾನಿ ಡ್ರಗ್ ಕೇಸ್ ಮತ್ತೆ ಸದ್ದು !

ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾದಕ ವಸ್ತು ಜಾಲದ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ...

ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವಿಸಿದ್ರೆ ಪ್ರಯೋಜನಗಳೇನು ಗೊತ್ತಾ..? 

ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ನುಗ್ಗೆಕಾಯಿ ನಿಮ್ಮ ಜೀರ್ಣಕ್ರಿಯೆಯನ್ನು ಸರಿಪಡಿಸುವುದರ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು...

Latest news

- Advertisement -spot_img