- Advertisement -spot_img

AUTHOR NAME

tnit editors

3633 POSTS
0 COMMENTS

ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ: ಇಂದು ಹಾರ ಹಾಕಿ ಸನ್ಮಾನ

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ʼಗೆ ರೈತನೋರ್ವ ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ಆತನನ್ನು ಮಾಲ್ ಒಳಗೆ ಎಂಟ್ರಿ ಕೊಟ್ಟಿರಲಿಲ್ಲ. ಆದರೆ ಇಂದು ಅದೇ ಮಾಲ್ನ ಸಿಬ್ಬಂದಿ ರೈತನನ್ನು ಕರೆಸಿ ಸನ್ಮಾನ ಮಾಡಿದ್ದಾರೆ....

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ನಾಗೇಂದ್ರ ಪತ್ನಿಯನ್ನ ವಶಕ್ಕೆ ಪಡೆದ ಇಡಿ ಅಧಿಕಾರಿಗಳು

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಸಂಬಂಧ ಶಾಸಕರ ನಾಗೇಂದ್ರ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ...

ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ!

ಬೆಂಗಳೂರು: ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ನಾಗರಾಜ್ ತಮ್ಮ ತಂದೆ ತಾಯಿ ಜೊತೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರೋ ಜಿ.ಟಿ. ಮಾಲ್‌ಗೆ ಸಿನಿಮಾ ನೋಡೋಕೆ ಬಂದಿದ್ರು. ಹೀಗೆ ಮಾಲ್‌ ಒಳಗೆ ಎಂಟ್ರಿ ಕೊಡ್ತಿದ್ದಂತೆ ಸೆಕ್ಯೂರಿಟಿ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವರ್ಷದ ಬಳಿಕ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ನವೀನ್ ಕುಮಾರ್, ಅಮಿತ್ ದಿಗ್ವೇಕರ್ ಸುರೇಶ್ ಎಂಬ ಆರೋಪಿಗಳಿಗೆ ಜಾಮೀನು...

ಕಾವೇರಿ ಜಲವಿವಾದದ ಬಗ್ಗೆ ಕುಮಾರಸ್ವಾಮಿ ಯಾವತ್ತೂ ಗಂಭೀರವಾಗಿಲ್ಲ !

ಬೆಂಗಳೂರು: ಕಾವೇರಿ ಜಲವಿವಾದದ ಬಗ್ಗೆ ಕುಮಾರಸ್ವಾಮಿ ಯಾವತ್ತೂ ಗಂಭೀರವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಿನ್ನೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯ ಕರೆದ...

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್: ಮತ್ತೋರ್ವ ಆರೋಪಿಯನ್ನು ಬಂಧಿಸಿದ SIT

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ʼಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿಯಾಗಿದ್ದು, ಕೇಸ್ ನಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ. ಆರೋಪಿ...

ಸತ್ತರೆ ಮತ್ತೆ ಬದುಕಿಸಬಹುದಂತೆ ಗೊತ್ತಾ ?

ಇವತ್ತು ಹುಟ್ಟಿದ ಮನುಷ್ಯ ಮಂದೊಂದು ದಿನ ಸಾಯಲೇಬೇಕು. ಆದ್ರೆ ಸತ್ತವನನ್ನ ಬದುಕಿಸಲು ಈ ಹಿಂದೆಯೂ ಸಾಕಷ್ಟು ಪ್ರಯತ್ನಗಳು ನಡೆದಿದ್ರೂ ಸಹಿತ ಅವೆಲ್ಲವೂ ಫಲಕಾರಿಯಾಗಿಲ್ಲ. ಹಾಗೇನಾದ್ರು ಸತ್ತವನು ಮತ್ತೆ ಹುಟ್ಟಿ ಬಂದ್ರೆ ಅದನ್ನ ಜನ...

ಸಂಸದರಿಗೆ ಶಾಕ್ : ಬಂಗಲೆ ಖಾಲಿ‌ಮಾಡುವಂತೆ ನೋಟೀಸ್

ಲೋಕಸಭೆಯ 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಕೂಡಲೇ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳು ಈ ಮಾಹಿತಿ ನೀಡಿವೆ....

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಆಗಸ್ಟ್‌ 1ರಿಂದಲೇ...

ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳ ನಿವಾರಣೆಗೆ ಇಲ್ಲಿದೆ ಪರಿಹಾರ

ಮಳೆಗಾಲದಲ್ಲಿ ಕೇವಲ ನಮ್ಮ ದೇಹದ ಆರೋಗ್ಯಕ್ಕೆ ಮಾತ್ರ ತೊಂದರೆ ಆಗುವುದಿಲ್ಲ. ನಮ್ಮ ಸೂಕ್ಷ್ಮವಾದ ಚರ್ಮ ಕೂಡ ಹಲವು ಬಗೆಯ ಸೋಂಕುಗಳಿಗೆ ಗುರಿಯಾಗುತ್ತದೆ. ಈ ಸಮಯದಲ್ಲಿ ಬ್ಯಾಕ್ಟೀರಿಯ ಮತ್ತು ಫಂಗಲ್ ಸೋಂಕುಗಳು ತುಂಬಾ ಹೆಚ್ಚಾಗಿ...

Latest news

- Advertisement -spot_img