ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR..! ಯಾಕೆ ಗೊತ್ತಾ..?
ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಪಬ್ ಮ್ಯಾನೇಜರ್ಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಮಂಜು...
ಚಿಕ್ಕಮಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಹೊಸ ಬುಲೆಟ್ ಬೈಕ್ʼನಲ್ಲಿ ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ನಗರದ ನರಿ ಗುಡ್ಡನಹಳ್ಳಿ ಸರ್ಕಲ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 19 ವರ್ಷದ ವಿದ್ಯಾರ್ಥಿಯೊಬ್ಬ...
ಬಿಡದಿ ಟೌನ್ ಶಿಪ್ ಯೋಜನೆಗೆ 2 ತಿಂಗಳ ಬ್ರೇಕ್; ರೈತರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ - ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪರ-ವಿರೋಧ ಚರ್ಚೆಗಳು ಹಾಗೂ...
ಮುಂದಿನ ಎರಡು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ; ಕರಾವಳಿ, ಮಲೆನಾಡಿಗೆ ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸದ್ಯ ದುರ್ಬಲಗೊಂಡಿದ್ದರೂ, ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ...
ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ: ವಾರದೊಳಗೆ ಚಿಕನ್-ಮೊಟ್ಟೆ ದರದಲ್ಲಿ ಭಾರೀ ಏರಿಕೆ!
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಕನ್ ಹಾಗೂ ಮೊಟ್ಟೆ ಬೆಲೆಗಳು ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದೀಗ ದಾಖಲೆಯ ಮಟ್ಟ...
ಯುವಕರಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವ ಬೆಳೆಸಲು ‘ಭಾರತ್ ಜೋಡೋ ಯುವ ಸಂಘ’ ಯೋಜನೆಗೆ ಚಾಲನೆ: ಡಾ.ಜಿ. ಪರಮೇಶ್ವರ್
ಬೆಂಗಳೂರು: ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ...
ಕರ್ನಾಟಕದಲ್ಲಿ ಮುಂಗಾರು; ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹಲವು ಜಿಲ್ಲೆಗಳಿಗೆ ಬಿರುಗಾಳಿ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದಾಗ್ಯೂ, ಕರಾವಳಿ, ಮಲೆನಾಡು...
ಹೆರಿಗೆಯ ಬಳಿಕ ಜೋತು ಬೀಳುವ ಹೊಟ್ಟೆ ಮತ್ತು ಬೊಜ್ಜು ಕಾಡುತ್ತಿದೆಯೇ? ಇಲ್ಲಿದೆ ನೋಡಿ ಪರಿಹಾರ
ಹೆರಿಗೆಯಾದ ನಂತರ ಬಹುತೇಕ ಮಹಿಳೆಯರಲ್ಲಿ ಹೊಟ್ಟೆಯ ಸುತ್ತಲಿನ ಕೊಬ್ಬು ಹೆಚ್ಚಾಗುವುದು ಹಾಗೂ ಹೊಟ್ಟೆ ಜೋತು ಬೀಳುವುದು ಸಾಮಾನ್ಯ ಸಮಸ್ಯೆಯಾಗಿದೆ....
ನಿರೀಕ್ಷಣಾ ಜಾಮೀನು ರದ್ದಾದ ಬಳಿಕ ವಚನಾನಂದ ಶ್ರೀಗೆ ಕೊಂಚ ರಿಲೀಫ್: ಜಾಮೀನು ಮಂಜೂರು
ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಿಂದ ಷರತ್ತುಬದ್ಧ ನಿಯಮಿತ...