ನವದೆಹಲಿ: ಕೇರಳದ ವಯನಾಡಿನಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ದುರಂತದಲ್ಲಿ ಇಲ್ಲಿಯವರೆಗೆ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಂತ್ರಸ್ತರ ನೆರವಿಗೆ ಅನೇಕ ಜನರು ಮತ್ತು ಸಂಘ ಸಂಸ್ಥೆಗಳು ಮುಂದೆ ಬರುತ್ತಿವೆ....
ಬೆಂಗಳೂರು: ಗ್ಯಾರಂಟಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ವರ್ಷದ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ...
ನವದೆಹಲಿ: ಮೂಡಾ ಮತ್ತು ವಾಲ್ಮೀಕಿ ಹಗರಣ ವಿರುದ್ಧವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಪಾದಯಾತ್ರೆ ಕುರಿತಂತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ...
ಕೇರಳ: ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್ನ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ನಾಲ್ಕೈದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿದ್ದವು. ಭೂಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ...
ಆನೇಕಲ್: ಆನೇಕಲ್ ತಾಲ್ಲೂಕಿನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಹೌದು ಪುರಸಭೆ ಸದಸ್ಯನನ್ನು ಹತ್ಯೆ ಮಾಡಿದ್ದ ರೌಡಿ ಶೀಟರ್ʼನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ...