No menu items!
16.5 C
Munich
Thursday, October 8, 2026
- Advertisement -spot_img

AUTHOR NAME

tnit editors

3519 POSTS
0 COMMENTS

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಮಳೆಗಾಲದಲ್ಲಿ ಈ ಆಹಾರಗಳಿಂದ ದೂರವಿರಿ; ಇಲ್ಲದಿದ್ದರೆ ಸೋಂಕಿನ ಅಪಾಯ ಹೆಚ್ಚಾಗಬಹುದು!

ಮಳೆಗಾಲದಲ್ಲಿ ಈ ಆಹಾರಗಳಿಂದ ದೂರವಿರಿ; ಇಲ್ಲದಿದ್ದರೆ ಸೋಂಕಿನ ಅಪಾಯ ಹೆಚ್ಚಾಗಬಹುದು! ಮಳೆಗಾಲವು ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೂ, ಇದೇ ಸಮಯದಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳ ಅಪಾಯವೂ ಹೆಚ್ಚಾಗುತ್ತದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾಗುವುದರಿಂದ...

ಕೇತನ್ ಅಗರ್ವಾಲ್ ಕೊಲೆ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಹಿರಿಯ ವಕೀಲ ಉಜ್ವಲ್ ನಿಕಮ್ ನೇಮಕ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಹಿರಿಯ ವಕೀಲ ಉಜ್ವಲ್ ನಿಕಮ್ ನೇಮಕ! ಮುಂಬೈ: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ಮತ್ತು ವಿಚಾರಣೆಗೆ...

ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರಿಗೆ ಭೀಕರ ಅಪಘಾತ; ಲಾರಿ-ಓಮ್ನಿ ಡಿಕ್ಕಿಗೆ ಐವರ ದುರ್ಮರಣ

ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರಿಗೆ ಭೀಕರ ಅಪಘಾತ; ಲಾರಿ-ಓಮ್ನಿ ಡಿಕ್ಕಿಗೆ ಐವರ ದುರ್ಮರಣ ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ–63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು...

ಜನಸಾಮಾನ್ಯರಿಗೆ ದುಬಾರಿ ಬರೆ; ತರಕಾರಿ, ಸೊಪ್ಪು ಹಾಗೂ ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ

ಜನಸಾಮಾನ್ಯರಿಗೆ ದುಬಾರಿ ಬರೆ; ತರಕಾರಿ, ಸೊಪ್ಪು ಹಾಗೂ ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ ಬೆಂಗಳೂರು: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ಹೊರೆ ಎದುರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ,...

ರಾಮ ಮಂದಿರ ದೇಣಿಗೆ ಹಗರಣದ ಇನ್ಸೈಡ್ ಸ್ಟೋರಿ: ಸಿಸಿಟಿವಿಗೆ ಮಂಕುಬೂದಿ ಎರಚಿ ಕೋಟ್ಯಂತರ ಕಾಣಿಕೆ ಹಣ ಎಗರಿಸಿದ ಸಿಬ್ಬಂದಿ

ರಾಮ ಮಂದಿರ ದೇಣಿಗೆ ಹಗರಣದ ಇನ್ಸೈಡ್ ಸ್ಟೋರಿ: ಸಿಸಿಟಿವಿಗೆ ಮಂಕುಬೂದಿ ಎರಚಿ ಕೋಟ್ಯಂತರ ಕಾಣಿಕೆ ಹಣ ಎಗರಿಸಿದ ಸಿಬ್ಬಂದಿ ಲಕ್ನೋ: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ಹಣ ದುರ್ಬಳಕೆ ಪ್ರಕರಣದ ತನಿಖೆಯಲ್ಲಿ...

ಕೆ.ಆರ್‌.ಪುರ ತ್ರಿಬಲ್‌ ಮರ್ಡರ್‌ ಕೇಸ್‌: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೆನೆತ್‌ ಅರೆಸ್ಟ್‌

ಕೆ.ಆರ್‌.ಪುರ ತ್ರಿಬಲ್‌ ಮರ್ಡರ್‌ ಕೇಸ್‌: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೆನೆತ್‌ ಅರೆಸ್ಟ್‌ ಬೆಂಗಳೂರು: ಕೆ.ಆರ್.ಪುರದಲ್ಲಿ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೆನೆತ್‌ನನ್ನು ಕೆ.ಆರ್.ಪುರ...

ತ್ರಿವಳಿ ಕೊಲೆ ಪ್ರಕರಣ: ಯುವತಿ ಶ್ವೇತಾ 7 ದಿನ ಪೊಲೀಸ್ ವಶಕ್ಕೆ, ಪ್ರಿಯಕರನಿಗಾಗಿ ತೀವ್ರ ಶೋಧ

ತ್ರಿವಳಿ ಕೊಲೆ ಪ್ರಕರಣ: ಯುವತಿ ಶ್ವೇತಾ 7 ದಿನ ಪೊಲೀಸ್ ವಶಕ್ಕೆ, ಪ್ರಿಯಕರನಿಗಾಗಿ ತೀವ್ರ ಶೋಧ ಬೆಂಗಳೂರು: ತಂದೆ, ತಾಯಿ ಹಾಗೂ ಸಹೋದರಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಶ್ವೇತಾಳನ್ನು ಪೊಲೀಸರು...

ಮಳೆಗಾಲದಲ್ಲಿ ಬೆಂಡೆಕಾಯಿ ಸೇವನೆ ಸುರಕ್ಷಿತವೇ? ಆರೋಗ್ಯ ತಜ್ಞರು ಹೇಳೋದೇನು?

ಮಳೆಗಾಲದಲ್ಲಿ ಬೆಂಡೆಕಾಯಿ ಸೇವನೆ ಸುರಕ್ಷಿತವೇ? ಆರೋಗ್ಯ ತಜ್ಞರು ಹೇಳೋದೇನು? ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಈ ಅವಧಿಯಲ್ಲಿ ಜೀರ್ಣಕ್ರಿಯೆ ನಿಧಾನಗೊಳ್ಳುವುದು, ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುವುದು ಹಾಗೂ ವಿವಿಧ ಸೋಂಕುಗಳ ಅಪಾಯ...

ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್; ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು

ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್; ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು ಬೆಂಗಳೂರು/ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಆಘಾತ ನೀಡಿದ್ದು, ಅವರಿಗೆ ಮಂಜೂರಾಗಿದ್ದ ನಿರೀಕ್ಷಣಾ...

Latest news

- Advertisement -spot_img