ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್
ಹುಬ್ಬಳ್ಳಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ನಲ್ಲಿ ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ ನೀಡಲಾಗಿದೆ. ಇದು...
ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ ಲ್ಯಾಂಡ್
ಬೆಂಗಳೂರು: ಇಂದು ಬೆಳಗ್ಗೆ ಲಂಡನ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು,...
ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ
ನಮ್ಮಲ್ಲಿ ಬಹುತೇಕ ಜನರಿಗೆ ಚಹಾ ಎಂದರೆ ಪಂಚಪ್ರಾಣ. ಅನೇಕರು ದಿನದ ಆರಂಭವನ್ನು ಒಂದು ಕಪ್ ಚಹಾದಿಂದಲೇ ಮಾಡುತ್ತಾರೆ. ವಿಶೇಷವಾಗಿ ಮಧ್ಯಾಹ್ನ ಊಟದ ನಂತರ...
ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ: ಸಚಿವ ಪರಮೇಶ್ವರ್ ಆರೋಪ
ಬೆಂಗಳೂರು: ದ್ವೇಷ ಭಾಷಣ ಕುರಿತ ಮಸೂದೆ ಜಾರಿಗೆ ಬರಬಾರದು, ನೆನೆಗುದಿಗೆ ಬೀಳಬೇಕು ಎಂಬ ಉದ್ದೇಶದಿಂದಲೇ ರಾಜ್ಯಪಾಲರು ಅದನ್ನು ರಾಷ್ಟ್ರಪತಿಗಳಿಗೆ...
ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು
ರಾಮನಗರ: ಕನಕಪುರದಲ್ಲಿ ಅಡುಗೆ ಮಾಡುವ ವೇಳೆ ಅನಿಲ ಸೋರಿಕೆಯಿಂದ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ...