tnit editors

2690 POSTS

Exclusive articles:

ಬೆಂಗಳೂರಿಗರೇ ಎಚ್ಚರ: ರಾಜಧಾನಿಯಲ್ಲಿವೆ ಅಪಾಯಕಾರಿ ಒಣ ಮರಗಳು, ಸ್ವಲ್ಪ ಯಾಮಾರಿದ್ರೂ ಅಪಾಯ ಫಿಕ್ಸ್!

  ಬೆಂಗಳೂರು:- ಬೆಂಗಳೂರಿಗರೇ ಎಚ್ಚರ, ಎಚ್ಚರ. ರಾಜಧಾನಿಯಲ್ಲಿ ಅಪಾಯಕಾರಿ ಒಣ ಮರಗಳು ಇದ್ದು, ಸ್ವಲ್ಪ ಯಾಮಾರಿದ್ರೂ ಅಪಾಯ ಫಿಕ್ಸ್ ಎನ್ನಲಾಗಿದೆ. ನಗರದಲ್ಲಿ ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ...

ಮೆಜೆಸ್ಟಿಕ್ ನಿಂದ ಆಟೋ ಬುಕ್ ಮಾಡೋ ಮುನ್ನ ಈ ಸ್ಟೋರಿ ನೋಡಿ!

  ಬೆಂಗಳೂರು:- ಪ್ರಯಾಣಿಕರೇ ಮೆಜೆಸ್ಟಿಕ್ ನಿಂದ ಆಟೋ ಬುಕ್ ಮಾಡೋ ಮುನ್ನ ಎಚ್ಚರ. ನಾವು ಹೇಳುತ್ತೀರೋ ಸುದ್ದಿಯನ್ನು ನೀವು ನೋಡಲೇಬೇಕು. ಹೌದು, ನಗರದಲ್ಲಿ ಆಟೋ ಚಾಲಕರ ಹಾವಳಿ ಮಿತಿ ಮೀರಿದೆ. ಬೆಳ್ಳಂಬೆಳಗ್ಗೆ ಮಹಿಳೆ ಜೊತೆ ಆಟೋ...

ಜೈಲಲ್ಲಿ ದಾಸನ ಬಿಂದಾಸ್ ಲೈಫ್: ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ!

ಬೆಂಗಳೂರು:- ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಹಿನ್ನೆಲೆ, ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ ಮಾಡಲಾಗಿದೆ. ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ...

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಇಂದಿನಿಂದ ಅಗ್ಗದ ದರದಲ್ಲಿ ಸಿಗಲಿದೆ ದುಬಾರಿ ಮದ್ಯ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಇಂದಿನಿಂದ ಅಗ್ಗದ ದರದಲ್ಲಿ ಸಿಗಲಿದೆ ದುಬಾರಿ ಮದ್ ಬೆಂಗಳೂರು: ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ದುಬಾರಿ ಬ್ರಾಂಡ್ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು...

Health Tips: ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನಿ: ಪ್ರಯೋಜನಗಳು ಸಾಕಷ್ಟಿವೆ

  ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ, ಅಲಿಸಿನ್ ಸಂಯುಕ್ತವು ದೇಹವನ್ನು ಸೇರುತ್ತದೆ. ಇದು ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುತ್ತದೆ. ಅಲಿಸಿನ್‌ ರಕ್ತವನ್ನು ತೆಳುಗೊಳಿಸುವ ಗುಣಗಳನ್ನು ಹೊಂದಿದೆ. ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ತುಂಬಾ ಪ್ರಯೋಜನಕಾರಿ....

Breaking

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...
spot_imgspot_img