ಬೆಳಗಾವಿ: ತಪ್ಪು ಮಾಡಿದ್ದರೆ ಖಂಡಿತಾ ಮುಜುಗರ ಆಗುತ್ತದೆ. ಮಂತ್ರಿಗಳು, ಶಾಸಕರು ಭಾಗಿಯಾಗಿದ್ದರೆ ಸರ್ಕಾರಕ್ಕೆ ಅದರಿಂದ ಕಳಂಕ ಎಂದುಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾಗೇಂದ್ರ ವಿಚಾರದಲ್ಲಿ...
ಬೆಂಗಳೂರು: ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಮೈಸೂರು ಮುಡಾ ಹಗರಣವನ್ನು ಖಂಡಿಸಿ...
ನೆಲಮಂಗಲ: ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ...
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ದೆಹಲಿ ಮುಖ್ಯಮಂತ್ರಿ ಅರವಿಂದ್...
ಬೆಂಗಳೂರು : ಇದು ನಿಜಕ್ಕೂ ಶಾಕಿಂಗ್ ಸುದ್ದಿ. ಖ್ಯಾತ ನಿರೂಪಕಿ ಅಪರ್ಣ(51) ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅವರು ಕ್ಯಾನ್ಸರ್ ನಿಂದ ಬಳಳುತ್ತಿದ್ದರು. ಕನ್ನಡಿಗರ ಮನ-ಮನೆಗಳಲ್ಲಿ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾ ಅತೀ ಚಿಕ್ಕ ವಯಸ್ಸಿನಲ್ಲೆ ಖ್ಯಾತ...