ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು...
ಬೆಂಗಳೂರು: ಹಾಲಿನ ದರ ಏರಿಕೆ ಬಗ್ಗೆ ನನಗೆ ಗೊತ್ತಿಲ್ಲ. KMF ಅವರ ಜೊತೆ ಮಾತಾಡ್ತೀನಿ. ಹಾಲಿನ ದರ ಹೆಚ್ಚಳ ಮಾಡೋದು ಸರ್ಕಾರ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ...
ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಎಲ್ಲಾ ಬೆಲೆಗಳು ಗಗನಕ್ಕೇರಿರುವಾಗಲೇ ಸರ್ಕಾರ ಹಾಲಿನ ದರ ಕೂಡ ಹೆಚ್ಚಳ ಮಾಡಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಪ್ರತಿ ಲೀಟರ್ ಹಾಲಿನ ದರ 2.10...
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ...
ರೇವಣ್ಣ ಕುಟುಂಬ ಪದೇ ಪದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ರೇವಣ್ಣ ಅವರ ಅಪ್ತರಿಂದಲೇ ಕುಟುಂಬದ ಪ್ರಕರಣಗಳು ಹೊರಬರುತ್ತಿವೆ ಎನ್ನಲಾಗಿದೆ. ಸೂರಜ್ ರೇವಣ್ಣ ಪ್ರಕರಣ ಮೊದಲು ಹೊರಬಂದಿದ್ದು ಮಾಜಿ ಕಾರು ಚಾಲಕನಿಂದ ಎಂದು ಹೇಳಲಾಗುತ್ತಿದೆ. ಈಗ...