ಸ್ಮೃತಿ-ಶೆಫಾಲಿ ಅಬ್ಬರ, ಬೌಲರ್ ಗಳ ದಾಳಿಗೆ ಲಂಕಾ ತತ್ತರ: ಫೈನಲ್ ನಲ್ಲಿ ಶ್ರೀಲಂಕಾ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟ ವನಿತೆಯರು!
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಚಿನ್ನದ ಪದಕಕ್ಕೆ...
ಹಾಲಿಗಿಂತ ಎಳ್ಳಿನಲ್ಲಿ ಕ್ಯಾಲ್ಸಿಯಂ ಜಾಸ್ತಿ ಅನ್ನೋದು ನಿಜವೇ? ತಜ್ಞರ ಅಭಿಪ್ರಾಯ ತಿಳಿದ್ರೆ ನಿಮಗೂ ಅಚ್ಚರಿಯಾಗಬಹುದು!
ವಯಸ್ಸು ಹೆಚ್ಚಾಗುವುದಷ್ಟೇ ಎಲುಬಿನ ಆರೋಗ್ಯ ದುರ್ಬಲಗೊಳ್ಳಲು ಕಾರಣವಲ್ಲ. ಆಹಾರದಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಕೊರತೆ, ದೈಹಿಕ ಚಟುವಟಿಕೆಯ...
ಕರ್ನಾಟಕದಲ್ಲಿ ಮುಂದಿನ 3 ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ...
ಇದು ದಪ್ಪ ಚರ್ಮದ ಸರ್ಕಾರ, ಸದನದಲ್ಲೇ ಚಳಿ ಬಿಡಿಸುತ್ತೇವೆ: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ...
ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ಸೇರಿ ಹಲವು ವಿಚಾರಗಳ ಬಗ್ಗೆ ಸರ್ಕಾರ–ವಿಪಕ್ಷಗಳ ನಡುವೆ ಕದನ
ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಕದನಕ್ಕೆ ಮತ್ತೊಂದು ವೇದಿಕೆ ಸಜ್ಜಾಗಿದೆ. ಇಂದಿನಿಂದ...
ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ!
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ...
ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರು ತನಿಖೆಗೆ ಸುಪ್ರೀಂ ಆದೇಶ, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ
ನವದೆಹಲಿ: ರಾಜ್ಯಾದ್ಯಂತ ತೀವ್ರ ಕುತೂಹಲ ಮತ್ತು ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ...
ಮಹೇಶ್ ಬಾಬು ‘ವಾರಣಾಸಿ’ಗಾಗಿ ರಾಜಮೌಳಿ ಬಿಗ್ ಪ್ಲ್ಯಾನ್..! ಸಿನಿಮಾ ರಿಲೀಸ್ʼಗಿಂತ ಪ್ರಶಸ್ತಿ ಪ್ರಚಾರಕ್ಕೇ 5 ಪಟ್ಟು ಹೆಚ್ಚು ಬಜೆಟ್!
ರಾಜಮೌಳಿ ನಿರ್ದೇಶನದ ಸಿನಿಮಾ ಅಂದಮೇಲೆ ನಿರೀಕ್ಷೆಗಳು ಹೇಗಿರುತ್ತವೆ ಅನ್ನೋದು ಗೊತ್ತೇ ಇದೆ. ಇದೀಗ ಆ...
ಬೆಂಗಳೂರು ನಿವಾಸಿಗಳಿಗೆ ಗುಡ್ ನ್ಯೂಸ್; ಇನ್ಮುಂದೆ 1-2 ತಿಂಗಳು ಕಾಯಬೇಕಿಲ್ಲ, ಜಸ್ಟ್ 15-30 ನಿಮಿಷದಲ್ಲೇ ಬಿಲ್ಡಿಂಗ್ ಪ್ಲಾನ್ ಅಪ್ರೂವಲ್!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಿರುವವರಿಗೆ ರಾಜ್ಯ ಸರ್ಕಾರ ಮಹತ್ವದ...
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರು ಕುಡಿಯುತ್ತೀರಾ? ಪ್ರತಿದಿನ ಸೇವಿಸಿದರೆ ದೇಹಕ್ಕೆ ಸಿಗುವ ಪ್ರಯೋಜನಗಳೇನು?
ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ನಿಂಬೆ ನೀರು ಕುಡಿಯುವ ಅಭ್ಯಾಸ ಹಲವರಲ್ಲಿದೆ. ದೇಹವನ್ನು ಡಿಟಾಕ್ಸ್ ಮಾಡುವುದರಿಂದ ಹಿಡಿದು...