ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನುಕುಮಾರ್ ಮತ್ತು ಸಚಿನ್...
ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ಬೆಂಗಳೂರಿನ ದಕ್ಷಿಣ ಭಾಗದ ಬಿಡದಿಯಲ್ಲಿ ಹೊಸ ಐಟಿ ನಗರ ನಿರ್ಮಾಣ ಕುರಿತು ಯೋಜನೆ ಆಲೋಚಿಸಲಾಗಿದೆ. ನಗರದಲ್ಲಿ ಬಿಲಿಯನ್...
ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್
ಬೆಂಗಳೂರು: ನಗರದ ಮೆಟ್ರೋ ನಿಲ್ದಾಣವನ್ನು ಸ್ಫೋಟ ಮಾಡುವುದಾಗಿ ಬೆದರಿಕೆ ಇಮೇಲ್ ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಉಂಟುಮಾಡಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ, ಬಿಎಂಆರ್‌ಸಿಎಲ್...
ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಜಾಗೃತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೊಳಕೆ ಕಾಳುಗಳ ಸೇವನೆಗೆ ಮಹತ್ವ ಹೆಚ್ಚು ದೊರೆಯುತ್ತಿದೆ. ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಈ ಸಣ್ಣ ಆಹಾರವು...
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಬಹುಮತ ಪಡೆದಿದೆ. ಇಂದು ನಿತೀಶ್ ಕುಮಾರ್...
ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’
ಢಾಕಾ: ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದರು. ಆ ವೇಳೆ ಕೆಲವರು ಸಾವನ್ನಪ್ಪಿದ್ದರು. ಇದರ...
ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದ್ದು, ಅವರ ಮೇಲೆ ವಿಧಿಸಲಾಗಿದ್ದ ಗಡಿಪಾರು ಆದೇಶವನ್ನು ರದ್ದು ಮಾಡಲಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ...
ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ: 42 ಭಾರತೀಯರು ಸಾವು
ರಿಯಾದ್: ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಯುವ ಮೂಲಕ ಸಂಭವಿಸಿದ ಭೀಕರ...
ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿ, ನವೆಂಬರ್ 16: ಭೂತರಾಮನಹಟ್ಟಿ ಸಮೀಪದ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಅಸಹಜ ಸಾವುಗಳ ಸರಣಿ ಮುಂದುವರಿಯುತ್ತಿದ್ದು, ಮತ್ತೊಂದು...
ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್
ಬೆಂಗಳೂರು: “ನನ್ನ ಅಣ್ಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಅಭಿಪ್ರಾಯವನ್ನು ನಾನು ಹಲವು ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ,”...