ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ
ಬೆಂಗಳೂರು: ಬಿಗ್ ಬಾಸ್ ಮನೆಯನ್ನು ಸೀಲ್ ಮಾಡಿದ ಕ್ರಮದ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋ (ವೇಲ್ಸ್ ಸ್ಟುಡಿಯೋ ಅಂಡ್ ಎಂಟರ್‌ಟೈನ್‌ಮೆಂಟ್ ಪ್ರೈ. ಲಿಮಿಟೆಡ್)...
‘ಬಿಗ್ಬಾಸ್ ಕನ್ನಡ 12’ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ʼಗೆ ಬೀಗ!
ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗ ಹಾಕಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸ್ಟುಡಿಯೋದಲ್ಲಿ ಶೋ ನಡೆಯುತ್ತಿದ್ದಾಗ...
ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕಮತ್ತುಆರ್ಥಿಕಸಮೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ, ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ಸಿಎಂಸಿದ್ದರಾಮಯ್ಯ...
ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ
ಚಿನ್ನ ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ. ಹಳದಿ ಬಣ್ಣದ ಚಿನ್ನ ಮಹಿಳೆಯರಿಗೆ ಅಚ್ಚು ಮೆಚ್ಚು. ಯಾವುದೇ ಋತುವಿನಲ್ಲಿ ಚಿನ್ನದ...
ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ
ಸಿನಿಮಾ ಮಾಡುವುದಾಗಿ ಆಮಿಷವೊಡ್ಡಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಹೇಮಂತ್ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ....