ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಬಂಧನಕ್ಕಾಗಿ ಸಿಐಡಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ತೀವ್ರ...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.ಬ್ಯಾಂಕಾಕ್‌ನಿಂದ...
ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ
ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕೆ ಸೀಮಿತವಾಗಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು,...
ಕಾರಿನ EMIಗಾಗಿ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ: ಯುವಕ ಬಂಧನ
ಬೆಂಗಳೂರು: ಕಾರಿನ ಇಎಂಐ ಕಟ್ಟಲು ಹಣದ ಅಭಾವದಿಂದ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ನಡೆಸಿದ ಯುವಕನನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ....
ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ
ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ (93) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ...
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸ್ನಾಯು ನೋವು: ಕಾರಣಗಳು ಮತ್ತು ತಡೆಗೆ ಸಲಹೆಗಳು
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರಲ್ಲಿ ಸ್ನಾಯು ನೋವು ಹೆಚ್ಚಾಗಿ ಕಾಣಸಿಗುತ್ತಿದೆ. ಅನೇಕರು ಇದನ್ನು ವಿಟಮಿನ್ ಕೊರತೆ ಅಥವಾ ಮೂಳೆ ಸಂಬಂಧಿ...
ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್
ಬೆಂಗಳೂರು: ಅಧಿಕಾರ ಹಂಚಿಕೆ ಕುರಿತಾಗಿ ಪಕ್ಷದೊಳಗಿನ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಎಲ್ಲರೂ ಬಾಯಿ...
ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ...