ಖಾಸಗಿ ಬಸ್ ಎಂಜಿನ್́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ
ಬಾಗಲಕೋಟೆ: ಬೆಂಗಳೂರಿನಿಂದ ರಾಜಸ್ಥಾನದ ಜೋಧಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ಇಳಕಲ್ ತಾಲೂಕಿನ ಗೂಡೂರು ಬಳಿ ಸಂಭವಿಸಿದೆ. ಬಿಆರ್ ಟ್ರಾವೆಲ್ಸ್‌ಗೆ...
ಚಳಿಗಾಲದಲ್ಲಿ ಥೈರಾಯ್ಡ್ ರೋಗಿಗಳು ಆಹಾರದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕುಚಳಿಗಾಲ ಆರಂಭವಾಗುತ್ತಿದ್ದಂತೆ ಥೈರಾಯ್ಡ್ ಸಮಸ್ಯೆ ಇರುವವರಲ್ಲಿ ಆಲಸ್ಯ, ಆಯಾಸ, ತೂಕ ಹೆಚ್ಚಾಗುವುದು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭಗಳಲ್ಲಿ ಔಷಧಿಗಳ...
ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?
ಚಳಿಗಾಲದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಬೇಸಿಗೆಗಿಂತ ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಚಳಿಯ...
ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಗೊಂದಲಕಾರಿ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯಕ್ಕೆ...
ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ
ಬೆಂಗಳೂರು: ರಾಜಧಾನಿಯ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ನವವಿವಾಹಿತೆ ಗಾನವಿ ಅವರ ಆತ್ಮಹತ್ಯೆ ಪ್ರಕರಣ ಇದೀಗ ಮತ್ತೊಂದು ಗಂಭೀರ...
ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ
ದಾವಣಗೆರೆ: ಕೇಂದ್ರ ಸರ್ಕಾರ ರೈಲು ಪ್ರಯಾಣ ದರವನ್ನು ಏರಿಕೆ ಮಾಡಿದ್ದು, ಇದರಿಂದ ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ....
ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಚಳಿಯ ವಾತಾವರಣವನ್ನು ಅನುಭವಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....
ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ
ಬೆಂಗಳೂರು: ಇತ್ತೀಚೆಗೆ ರಸ್ತೆಯಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್‌ಗಳ...
ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ
ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ...