ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ - ರಶ್ಮಿಕಾ ಗರಂ
ನಟಿ ರಶ್ಮಿಕಾ ಮಂದಣ್ಣ ತಾಯಿ ಸುಮನ್ ಮಂದಣ್ಣ ಅವರ ಆಡಿಯೋ ವೈರಲ್ ಆದ ಹಿನ್ನೆಲೆ ಹೊಸ ವಿವಾದಕ್ಕೆ...
ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!
ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಅವರ ವೈವಾಹಿಕ ಜೀವನ ಅಧಿಕೃತವಾಗಿ ಅಂತ್ಯಗೊಂಡಿದೆ. ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಇದೀಗ...
ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!
ಬೆಂಗಳೂರು: ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ ದುರ್ಘಟನೆ ಬುಧವಾರ ಸಂಜೆ ಮೈಸೂರು ರಸ್ತೆಯ ಆರ್.ಆರ್.ವೈದ್ಯಕೀಯ ಕಾಲೇಜು ಸಮೀಪ ನಡೆದಿದೆ. ಇದೇ ಕಾಲೇಜಿನ ನಾಲ್ಕನೇ ವರ್ಷದ...
ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ
ಬೆಂಗಳೂರು: ಇರಾನ್–ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ದೇಶದಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆ, ಕಮರ್ಷಿಯಲ್ ಸಿಲಿಂಡರ್ಗಳ ಕೃತಕ ಅಭಾವ ಸೃಷ್ಟಿಸುವವರು...
ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ
ಬೆಂಗಳೂರು: ಆನೇಕಲ್ನಲ್ಲಿ ಕಿಡ್ನ್ಯಾಪ್ ಆಗಿ ಬಳಿಕ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು,...
ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ
ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಧ್ಯಪ್ರಾಚ್ಯದಲ್ಲಿ ನಡೆದ ದಿಢೀರ್ ಯುದ್ಧದ ಪರಿಣಾಮವಾಗಿ ಪೂರೈಕೆಯಲ್ಲಿ...
ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಲಿಪಿಕ ವರ್ಗದ ನೌಕರರು ಬಡ್ತಿ ಪಡೆಯಲು ನಕಲಿ ಡಿಪ್ಲೊಮಾ ಪ್ರಮಾಣಪತ್ರ ಬಳಸಿದ ಆರೋಪ ಕೇಳಿಬಂದಿದ್ದು, ಈ ಕುರಿತು...
ಟೆಕ್ಸಾಸ್ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್
ವಾಷಿಂಗ್ಟನ್: ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿ ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ನಿರ್ಮಾಣವಾಗಲಿರುವ ಹೊಸ ತೈಲ ಸಂಸ್ಕರಣಾ ಘಟಕಕ್ಕೆ...
ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವ ಅಭ್ಯಾಸ ಮಾಡಿ: ಸಿಗುವ ಆರೋಗ್ಯ ಲಾಭಗಳು ತಿಳಿದಿರಲಿ
ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಉರಿ ಬಿಸಿಲಿನ ಪರಿಣಾಮವಾಗಿ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆತ ಹಾಗೂ ಜೀರ್ಣಕಾರಿ...
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ. ಗಲ್ಪ್ ದೇಶಗಳಿಂದ ಎಲ್ಪಿಜಿ ಪೂರೈಕೆ ತಾತ್ಕಾಲಿಕವಾಗಿ ನಿಂತಿದ್ದು, ಮುಂದಿನ ಒಂದು...