ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್
ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದ ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಇಂದು ಬೆಂಗಳೂರಿಗೆ ಸುರಕ್ಷಿತವಾಗಿ ಬಂದಿಳಿದರು.
ಬಳ್ಳಾರಿಯ 35 ಮಂದಿ ಹಾಗೂ ಚಿತ್ರದುರ್ಗ ಜಿಲ್ಲೆಯ...
ಅತೀ ಶೀಘ್ರದಲ್ಲಿ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ ಅಂಗವಾಗಿ ಟಿ-ಶರ್ಟ್ ಹಾಗೂ ಟ್ರೋಫಿ ಅನಾವರಣವನ್ನ ಮಾಡಲಾಯಿತು.
ಈ ಕಾರ್ಯಕ್ರಮ ಮುದ್ದಾಯನಪಾಳ್ಯದಲ್ಲಿರುವ ಅಸ್ಥಿತ್ವ ದಿ ವೆನ್ಯೂನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ
ಬೆಂಗಳೂರು: ಭ್ರಷ್ಟಾಚಾರ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ...
ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!
ಹಾಸನ: ಪಾಠ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ...
ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!
ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಕರೆ ಹಾಗೂ ಸಂದೇಶಗಳಿಗೆ ಪ್ರತಿಕ್ರಿಯಿಸದಿದ್ದ ಹಿನ್ನೆಲೆಯಲ್ಲಿ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು...
ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಬಂಧನ
ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಒಡಿಶಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಲಿಂಗರಾಜ್...
ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ
ಮೈಸೂರು: ರಾಜ್ಯದಲ್ಲಿ ತಂಬಾಕು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಿದೆ ಎಂದು ಹೇಳಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು...
ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು - ಸಚಿವ ಜೋಶಿ
ನವದೆಹಲಿ: ಇರಾನ್–ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸರ್ವಸನ್ನದ್ಧವಾಗಿದೆ...
ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ
ಹಾವೇರಿ: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ಕೊಲ್ಲಿ ರಾಷ್ಟ್ರಗಳಲ್ಲಿ ಭಾರತೀಯರು ಆತಂಕದಲ್ಲಿ ದಿನಕಳೆಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಂತೆ,...
ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ
ಇಂದಿನ ಜೀವನಶೈಲಿಯಲ್ಲಿ ಊಟ ಮಾಡುವಾಗ ಟಿವಿ, ಮೊಬೈಲ್ ನೋಡುವುದು ಸಾಮಾನ್ಯವಾಗಿದೆ. ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಹುತೇಕ ಎಲ್ಲರೂ ಊಟದ ಸಮಯದಲ್ಲಿ ಸೋಷಿಯಲ್...