ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ ದರದಲ್ಲಿ ರಿಲೀಫ್
ನವದೆಹಲಿ: ಪ್ರಸಕ್ತ ಹಣಕಾಸು ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೂರ್ವಭಾವಿ ಆಧಾರದ ಮೇಲೆ...
Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ
ನವದೆಹಲಿ: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಮಹತ್ವದ ನಿರೀಕ್ಷೆಗಳು ಮೂಡಿವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ...
ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ – ಬೆಂಗಳೂರಿಗೆ ಬುಲೆಟ್ ರೈಲು
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಮಂಡಿಸಿದ ಸತತ ಒಂಬತ್ತನೇ ಕೇಂದ್ರ ಬಜೆಟ್ನಲ್ಲಿ...
Union Budget: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ.ಗೆ ಹೆಚ್ಚಳ: ವಿತ್ತ ಸಚಿವೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ 2026–27ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದು,...
Cylinder Price Hike: ಕೇಂದ್ರ ಬಜೆಟ್ ದಿನವೇ LPG ಸಿಲಿಂಡರ್ ಬೆಲೆ 50 ರೂ. ಹೆಚ್ಚಳ..!
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ₹49 ರಷ್ಟು...
ಒತ್ತಡ, ಆಯಾಸವಿಲ್ಲದೆ ನೆಮ್ಮದಿಯಿಂದ ನಿದ್ರೆ ಮಾಡಲು ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿಇಂದಿನ ಕಾರ್ಯನಿರತ ಜೀವನದಲ್ಲಿ ದೇಹಕ್ಕೆ ಅಗತ್ಯವಾದಷ್ಟು ವಿಶ್ರಾಂತಿ ಸಿಗುತ್ತಿಲ್ಲ. ನಿದ್ರೆಯ ಕೊರತೆ ಆಯಾಸ, ಒತ್ತಡ ಮತ್ತು ಕಿರಿಕಿರಿಗೆ ಕಾರಣವಾಗುತ್ತಿದೆ. ಇದರಿಂದಾಗಿ...
ಇಂದು ಕೇಂದ್ರ ಬಜೆಟ್ ಮಂಡನೆ: 2026–27ರ ಹಣಕಾಸು ಯೋಜನೆ ಅನಾವರಣ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಭಾಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ 2026–27ನೇ ಹಣಕಾಸು ವರ್ಷದ ಕೇಂದ್ರ...
ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ)ಗೆ ವಹಿಸಿ...
ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ವಿದೇಶಗಳಿಂದ ಭಾರತಕ್ಕೆ ಬರುವವರು ತಮ್ಮ ವೀಸಾ ಅವಧಿ ವಿಸ್ತರಣೆ ಅಥವಾ ನವೀಕರಣದ ಕುರಿತು ಒತ್ತಾಯ ಮಾಡುವ ಹಕ್ಕು ಹೊಂದಿಲ್ಲ ಎಂದು ಬೆಂಗಳೂರು ಹೈಕೋರ್ಟ್...
ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್ ಭರವಸೆ
ಕನಕಪುರ: ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ...