ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ನಿನ್ನೆ ಬೃಹತ್ ಅಯ್ಯಪ್ಪ ಜ್ಯೋತಿ ಆಂದೋಲನ ನಡೆಯಿತು. 20 ಲಕ್ಷಕ್ಕೂ ಹೆಚ್ಚು ಭಕ್ತರು ಸಂಜೆ 6 ರಿಂದ 6.30 ರವರೆಗೆ ಜ್ಯೋತಿ ಬೆಳಗುವ ಮೂಲಕ ಅಯ್ಯಪ್ಪನ ಮಂತ್ರ ಜಪಿಸಿದರು. ಶಬರಿಮಲೆ ಕರ್ಮ ಸಮಿತಿ ಮತ್ತು ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿದ ಈ ಆಂದೋಲನದಲ್ಲಿ ಕಾಸರಗೋಡಿನ ಹೊಸಂಗಡಿಯಿಂದ ಕನ್ಯಾಕುಮಾರಿಯವರೆಗೆ 795 ಕಿಮೀ ಉದ್ದದ ಮಾರ್ಗದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡರು.
ಶಬರಿಮಲೆ ವಿವಾದದಿಂದ ಸಂಪ್ರದಾಯಕ್ಕೆ ಉಂಟಾದ ಧಕ್ಕೆಯನ್ನು ಸರಿಪಡಿಸಲು ಜನವರಿ 1ರಂದು ಕೇರಳ ಸರ್ಕಾರ ರಾಜ್ಯದುದ್ದಕ್ಕೂ ಮಹಿಳಾ ಗೋಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಯ್ಯಪ್ಪನಿಗಾಗಿ ಭಕ್ತರು ಶಬರಿಮಲೆಯಲ್ಲಿ 795 ಕಿಮೀ ಉದ್ದ ಜ್ಯೋತಿ ಬೆಳಗಿಸಿದರು…
Leave a Comment
Leave a Comment
