ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದೊಂದಿಗೆ ಸದಾ ಕ್ಯಾತೆ ತೆಗೆಯುತ್ತಾ ಬಂದಿರುವ ತಮಿಳು ನಾಡು ಸಿಎಂ ಕರ್ನಾಟದಕ ಮಗಳು ಜಯಲಲಿತಾ ಅವರಿಗೆ ಮಂಡ್ಯ ರೈತರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಾಗೀನ ನೀಡುವ ಮೂಲಕ ತಮಿಳುನಾಡಿನ ಅಮ್ಮಾಗೆ ಸಂಪ್ರದಾಯದಂತೆ ಬಾಗೀನ ಅರ್ಪಿಸಿದ್ದಾರೆ. ಬಾಗೀನ ಅರ್ಪಿಸುವುದರೊಂದಿಗೆ ಗಣೇಶ ಹಬ್ಬದ ಶುಭಾಶಯವನ್ನು ಕೋರಿದ ಮಂಡ್ಯ ಜಿಲ್ಲಾ ಹಿತ ಚಿಂತಕರ ವೇದಿಕೆ ಮುಖಂಡ ಸಿ.ಟಿ ಮಂಜುನಾಥ್ ಹಾಗೂ ಅವರ ಬೆಂಬಲಿಗರು ಅಂಚೆ ಮೂಲಕ ಬಾಗೀನ ಕಳುಹಿಸಿಕೊಟ್ಟಿದ್ದಾರೆ.
ರಾಜ್ಯದ ಮೇಕೇದಾಟು ಯೋಜನೆಗೆ ಅಡ್ಡಿ ಮಾಡದೇ ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಕಾವೇರಿ ನದಿ ನೀರಿನ ವಿಚಾರದಲ್ಲಿ ಎರಡೂ ರಾಜ್ಯಗಳು ಸೌಹಾರ್ಧಯುತವಾಗಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
POPULAR STORIES :
ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ
ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!
ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!
ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು
ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video