ಬ್ಲೇಡ್ ನಿಂದ ಮರ್ಮಾಂಗ ಕೊಯ್ದು ಕೊಲೆ…!

Date:

ಬ್ಲೇಡ್ ನಿಂದ ಬಾಲಕನ ಮರ್ಮಾಂಗ ಮತ್ತು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಸಮೀಪ ನಡೆದಿದೆ.‌

ಮುತ್ತಪ್ಪ ಅಮಜಗೋಳ ಎಂಬ 4ವರ್ಷದ ಬಾಲಕ ಕೊಲೆಯಾದವ. ನಿಧಿಗಾಗಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈತನ ಕಿವಿಯೋಲೆ, ಉಡದಾರ, ಕೊರಳಿನಲ್ಲಿದ್ದ ತಾಯತ ಕಿತ್ತು ಕೊಲೆಗೈದಿದ್ದಾರೆ ಎಂದು ಪೋಷಕರು ಹೇಳುತ್ತಿದ್ದಾರೆ. ಬನಹಟ್ಟಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...