ನಿಗದಿಗಿಂತ ಮೊದಲೇ ತೆರೆಗೆ ಬರಲಿದೆ ಬಾಹುಬಲಿ-2..!

admin
By admin
1 Min Read

ಎಸ್.ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ-2 ನಿಗದಿಯಾಗಿದ್ದ ಸಮಯಕ್ಕಿಂತ ಮುಂಚಿತವಾಗಿಯೇ ತೆರೆಕಾಣುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಈಗಾಗಲೇ ಚಿತ್ರದ ಶೂಟಿಂಗ್ ಕಾರ್ಯ ಭರದಿಂದ ಸಾಗ್ತಾ ಇದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಗೆ ಚಿತ್ರ ತಂಡ ಸಿದ್ಧತೆ ನಡೆಸುತ್ತಿದೆ. ಇನ್ನು ಬಾಕ್ಸ್ ಆಫೀಸ್‍ನಲ್ಲಿ ಕೊಳ್ಳೆ ಹೊಡೆದ ಬಾಹುಬಲಿ ಚಿತ್ರ ಈಗ ಬಾಹುಬಲಿ-2ಗಾಗಿ ಜನ ಕಾತರದಿಂದ ಕಾಯ್ತಾ ಇದ್ದಾರೆ. ಅಲ್ಲದೆ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳು ಲೀಕ್ ಆಗಿರುವ ಕಾರಣದಿಂದಾಗಿ ಬಾಹುಬಲಿ-2 ಚಿತ್ರವನ್ನು ಆದಷ್ಟು ಬೇಗ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿದೆ. ಇನ್ನು ಚಿತ್ರ ಬಹುತೇಕ ಗ್ರಾಫಿಕ್ಸ್‍ನ್ನು ಅವಲಂಭಿಸಿದ್ದು, ಗ್ರಾಫಿಕ್ಸ್ ಮುಗಿದ ಕೂಡಲೆ ಚಿತ್ರ ರಿಲೀಸ್ ಆಗಲಿದೆ ಎನ್ನುತ್ತಾರೆ ರಾಜಮೌಳಿ.

Like us on Facebook  The New India Times

POPULAR  STORIES :

ಇನ್ಮುಂದೆ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ : ಸುಪ್ರೀಕೋರ್ಟ್‍ನ ಮಹತ್ವದ ಆದೇಶ..!

ಯಶ್-ರಾಧಿಕಾ ಪಂಡಿತ್ ಎಂಗೇಜ್‍ಮೆಂಟ್ ವಿಡಿಯೋ ರಿಲೀಸ್.!

ಚಿನ್ನದ ಬೆಲೆ ದಿಢೀರ್ ಕುಸಿತ..!

ತಮಿಳು ಚಿತ್ರ ನಟ ಧನುಷ್ ತಮ್ಮ ಮಗನೆಂದು ಮುಧುರೈ ದಂಪತಿ ಕೊರ್ಟ್‍ಗೆ ದೂರು..!

500ರೂ. ಹೊಸ ನೋಟಿನಲ್ಲಿ ತಪ್ಪು: ಆರ್‍ಬಿಐ ಸ್ಪಷ್ಟನೆ

Share This Article