ಅಪಘಾತಕ್ಕೀಡಾದ ವ್ಯಕ್ತಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡಿದ ವೈದ್ಯ…!

Date:

ರಸ್ತೆ ಅಪಘಾತದಲ್ಲಿ ಗಾಯಗೊಂಡು ದಾರಿ ಮಧ್ಯೆ ನರಳಾಡುತ್ತಿದ್ದ ವ್ಯಕ್ತಿಗೆ ವೈದ್ಯರೊಬ್ಬರು ಸ್ಥಳದಲ್ಲೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಘಟನೆ ಬ ಬಳ್ಳಾರಿಯಲ್ಲಿ ನಡೆದಿದೆ.


ಹೊಸಪೇಟೆ- ಬಳ್ಳಾರಿ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು‌‌ ನರಳಾಡುತ್ತಿದ್ದರು. ಈ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಹೊಸಪೇಟೆಯ ವೈದ್ಯ ಯುವರಾಜ್ ಗಾಯಾಳುವಿಗೆ ಚಿಕಿತ್ಸೆ ನೀಡಿದ್ದಾರೆ.


ವೀಡಿಯೋ ,ಫೋಟೋ ತೆಗೆಯುತ್ತಿದ್ದ ಜನರಿಗೆ ಇಂಥಹ ಸಂದರ್ಭದಲ್ಲಿ ವೀಡಿಯೋ ,‌ಫೋಟೋ ತೆಗೆದುಕೊಳ್ಳುತ್ತಾ ಇರಬೇಡಿ, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಎಂದು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...