ಡಿ.28ಕ್ಕೆ ಬ್ಯಾಂಕ್ ನೌಕರರ ಮುಷ್ಕರ..!

admin
By admin
1 Min Read

ನೋಟ್ ಬ್ಯಾನ್‍ನಿಂದ ಸಾಕಷ್ಟು ಪ್ರಮಾಣದ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೊ ಅಷ್ಟೇ ಪ್ರಮಾಣದಲ್ಲಿ ಬ್ಯಾಂಕ್ ಸಿಬ್ಬಂದಿಗಳು ಹಣದ ಲಭ್ಯತೆ ಪ್ರಮಾಣ ತೀರಾ ಕಡಿಮೆ ಇರೋದ್ರಿಂದ ಇಕ್ಕಟ್ಟಿಕೆ ಸಿಲುಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಬ್ಯಾಂಕ್‍ಗಳಿಗೂ ವಿಫುಲ ಪ್ರಮಾಣದಲ್ಲಿ ನಗದು ಪೂರೈಕೆಯಾಗಬೇಕು, ಎಲ್ಲಾ ಎಟಿಎಂಗಳಲ್ಲಿ ಈ ಹಿಂದೆ ಇದ್ದ ಹಾಗೆ ಹಣ ಲಭ್ಯವಿರುವಂತೆ ನೋಡಿಕೊಳ್ಳಬೇಕು ಹಾಗೂ ಬ್ಯಾಂಕ್‍ಗಳಿಗೆ ಹಣ ಪೂರೈಕೆ ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಇದೇ ತಿಂಗಳ 28ರಂದು ವಿವಿಧ ಬೇಡಿಕೆಗಳನ್ನು ಸಹ ಮುಂದಿಟ್ಟು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ಯಾಂಕ್‍ಗಳಲ್ಲಿ ನಗದು ಪ್ರಮಾಣ ಕಡಿಮೆಯಿದ್ದರೂ ಕೆಲವರು ಹೆಚ್ಚಿನ ಪ್ರಮಾಣದಲ್ಲಿ ಹೊಸ ನೋಟು ಸಂಗ್ರಹಿಸಿದ್ದರ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?

ಗುಡ್‍ನ್ಯೂಸ್ : ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 4 ಲಕ್ಷಕ್ಕೆ .?

ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ

ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!

Share This Article