ಸಾಲ ಕೇಳಲು ಬಂದ ರೈತನ ಪತ್ನಿಯನ್ನು ಮಂಚಕ್ಕೆ ಕರೆದ ಮ್ಯಾನೇಜರ್…!

Date:

ಬೆಳೆಸಾಲ ಕೇಳಲು ಬ್ಯಾಂಕ್ ಗೆ ಬಂದ ರೈತರೊಬ್ಬರ ಪತ್ನಿಯನ್ನು ಭಾರತೀಯ ಸೆಂಟ್ರಲ್ ಬ್ಯಾಂಕ್ ಮ್ಯಾನೇಜರ್ ಒಬ್ಬ ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಬುಲ್ದಾನಾ ಜಿಲ್ಲೆಯ ಸೆಂಟ್ರಲ್ ಬ್ಯಾಂಕ್ ಶಾಖೆಯ ಆರೋಪಿ.
ತನ್ನ ಆಸೆಯನ್ನು ಪೂರೈಸುವುದಾದರೆ ವಿಶೇಷ ಪ್ಯಾಕೇಜ್ ನಡಿ ಬೆಳೆಸಾಲ ನೀಡಲಾಗುವುದು ಎಂದು ಮ್ಯಾನೇಜರ್ ರಾಜೇಶ್ ಹಿವಾಸೆ ತನ್ನ ಆಪ್ತ ಸಹಾಯಕನ ಕೈಯಲ್ಲಿ ಹೇಳಿ ಕಳುಹಿಸಿದ್ದ. ಇದಕ್ಕೆ ಸಂಬಂಧಿಸಿದಂತೆ ಮ್ಯಾನೇಜರ್ ಮತ್ತು ಸಹಾಯಕನ‌ ವಿರುದ್ಧ ಪ್ರಕರಣ ದಾಖಲಾಗಿದೆ.

ರೈತ ಮತ್ತು ಆತನ ಪತ್ನಿ ಬ್ಯಾಂಕ್ ಗೆ ಬಂದು ಅರ್ಜಿ ಸಲ್ಲಿಸಿದ್ದರು. ಸಾಲ ನೀಡುವ ಪ್ರಕ್ರಿಯೆ ಪೂರ್ಣಗೊಂಡ‌ ಮೇಲೆ ಮ್ಯಾನೇಜರ್ ರೈತನ ಖಾಸಗಿ ಮೊಬೈಲ್ ಗೆ ಕರೆಮಾಡಿ ಆತನ ಪತ್ನಿ‌ಜೊತೆ ಅಸಭ್ಯವಾಗಿ ಮಾತಾಡಿದ್ದಾನೆ.‌ಮಂಚಕ್ಕೆ ಕರೆದಿದ್ದಾನೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...