ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ

Date:

ಬೆಂಗಳೂರು : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಮೈಸೂರು ಒಡೆಯರ ಕಾಲದ ವಿವರಗಳು, ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಆರೋಪಕ್ಕೆ ಪ್ರೊ.ಬರಗೂರು ರಾಮಚಂದ್ರಪ್ಪ ಉತ್ತರ ನೀಡಿದ್ದಾರೆ.

 

 

 

 

 

 

 

 

 

ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರೊ. ಬರಗೂರು ರಾಮಚಂದ್ರಪ್ಪ, ಯಾರೇ ಪಠ್ಯಪರಿಷ್ಕರಣೆ ಮಾಡಿದರೂ ಕೆಲವು ಪಾಠಗಳನ್ನು ಬಿಡುವ ಮತ್ತು ಸೇರಿಸುವ ಪ್ರಕ್ರಿಯೆ ನಡೆಯುತ್ತದೆ. ಸಕಾರಣ ಮತ್ತು ಸೂಕ್ತ ಮಾನದಂಡಗಳ ಮೂಲಕ ಈ ಪ್ರಕ್ರಿಯೆ ನಡೆಯಬೇಕು. ನಮ್ಮ ಪರಿಷ್ಕರಣೆಯಲ್ಲಿ ಪ್ರತಿಯೊಂದಕ್ಕೂ ಕಾರಣಗಳನ್ನು ದಾಖಲಿಸಿದ್ದೇವೆ. ರಾಷ್ಟಿಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟು ಮತ್ತು ಸಂವಿಧಾನಾತ್ಮಕ ಆಶಯಗಳನ್ನು ಪಾಲಿಸಿದ್ದೇವೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...