ಸ್ಮಶಾನಕ್ಕೆ ಕಾಲಿಡುತ್ತಿರುವ ಬರಾಕ್ ಒಬಾಮ..!

Date:

ಇವತ್ತು ಜಗತ್ತಿಗೆ ಆತಂಕ ತರಿಸಿರೋದು ಪರಮಾಣು ಬಾಂಬ್. ಹೆಚ್ಚುಕಮ್ಮಿ ಎಲ್ಲಾ ದೇಶದಲ್ಲೂ ಇರುವ ಅಣ್ವಸ್ತ್ರವೆಂದರೇ ಜಗತ್ತೇ ಬೆಚ್ಚಿಬೀಳುತ್ತದೆ. ಏಕೆಂದರೆ ಎರಡನೇ ಮಹಾಯುದ್ಧದ ಸಂಧರ್ಭದಲ್ಲಿ ಅಮೆರಿಕಾ ಜಪಾನ್‍ನ ಹಿರೋಶಿಮಾ, ನಾಗಸಾಕಿಯ ಮೇಲೆ ಅಣುಬಾಂಬ್ ಹಾಕಿತ್ತು. ಇಡೀ ನಗರಕ್ಕೆ ನಗರವೇ ನಾಶವಾಗಿತ್ತು. ಲಕ್ಷಾಂತರ ಜನರು ಸಾವನ್ನಪ್ಪಿದ್ದರು. ಇವತ್ತಿಗೂ ಆ ನೆಲದಲ್ಲಿ ಸರಿಯಾಗಿ ಬೆಳೆ ಬೆಳೆಯುವುದಿಲ್ಲ. ಆದರೆ ಜಪಾನ್ ಕ್ಷಿಪ್ರಗತಿಯಲ್ಲಿ ಚೇತರಿಸಿಕೊಂಡಿತ್ತು. ಇದೀಗ ಹಿರೋಶಿಮಾಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಭೇಟಿನೀಡುತ್ತಿದ್ದಾರೆ. `ಈಗ ನಮಗೆ ಯುದ್ಧ ಬೇಕಿಲ್ಲ. ಅದು ದಶಕಗಳ ಹಿಂದಿನ ಕಲಹ. ಅವತ್ತಿನ ಘಟನೆಗೆ ನಾನು ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ ಒಬಾಮ. ಅಸಲಿಗೆ ಒಬಾಮ ಜಪಾನ್ ಭೇಟಿಯ ಹಿಂದಿರುವ ಅಸಲಿ ಹಕೀಕತ್ತೇ ಬೇರೆ..!? ಭೇಟಿ ಮುಗಿದಾಗ ಅದೇಕೆ ಎಂದು ನಾವು ಹೇಳುತ್ತೇವೆ.

POPULAR  STORIES :

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

Share post:

Subscribe

spot_imgspot_img

Popular

More like this
Related

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...