No menu items!
11.1 C
Munich
Wednesday, April 29, 2026

BBMP ವ್ಯಾಪ್ತಿಯಲ್ಲಿ 120 ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

Must read

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಡಿಯಲ್ಲಿ 120 ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿದೆ. ಬಿಬಿಎಂಪಿ (ಹಿರಿಯ ವೈದ್ಯಾಧಿಕಾರಿ/ ತಜ್ಞರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು) (ವಿಶೇಷ) ನಿಯಮಗಳು 2020 ರ ನಿಯಮಗಳಡಿಯಲ್ಲಿ ಪಾಲಿಕೆಯಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ನೇಮಕ ಮಾಡಲು ಪ್ರಕಟಣೆ ಹೊರಡಿಸಲಾಗಿದೆ.

ತಜ್ಞ ವೈದ್ಯರು : 50

ಸಾಮಾನ್ಯ ಕರ್ತವ್ಯ ವೈದಾಧಿಕಾರಿ : 70

ಸದರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ದಿನಾಂಕ 22-02-2021 ರಂದು ಸವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿಬಿಎಂಪಿ ನಿಗದಿಪಡಿಸಿದ ಎಂಬಿಬಿಎಸ್ ವಿದ್ಯಾರ್ಹತೆ ಜತೆಗೆ ಕಾರ್ಯಾನುಭವವನ್ನು ಹೊಂದಿರಬೇಕು.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಫೀಶಿಯಲ್ ವೆಬ್‌ಸೈಟ್‌ ಗಮನಿಸಿ.

 

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article