ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...