ಸೆಪ್ಟೆಂಬರ್​​ಗೆ ಬಿಬಿಎಂಪಿ ಚುನಾವಣೆಯ ಅಂತಿಮ

Date:

ಸೆಪ್ಟೆಂಬರ್​​​​ 22ಕ್ಕೆ ಬಿಬಿಎಂಪಿ ಚುನಾವಣೆಯ ಅಂತಿಮ ವೋಟರ್​ ಲಿಸ್ಟ್ ಪ್ರಕಟಿಸಿ ಎಂದು ವಾರ್ಡ್​ವಾರು ಮತದಾರರ ಪಟ್ಟಿ ಮಾಡಲು ಆಯೋಗ ಸೂಚನೆ ನೀಡಿದೆ. ಪಟ್ಟಿಯಲ್ಲಿ ದೋಷ ಕಂಡು ಬಂದ್ರೆ ವಲಯ ಅಧಿಕಾರಿಗಳೇ ನೇರ ಹೊಣೆ ಎಂದು ರಾಜ್ಯ ಚುನಾವಣಾ ಆಯೋಗ ಖಡಕ್​ ಎಚ್ಚರಿಕೆ ನೀಡಿದೆ. ಈಗಾಗ್ಲೆ ಡಿಸಿ, BBMP ಅಪರ ಆಯುಕ್ತರು ಚುನಾವಣಾಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅಸೆಂಬ್ಲಿ ವಾರು ವಾರ್ಡ್​ಗಳ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ. 243 ವಾರ್ಡ್​ಗಳ ಮತದಾರರ ಪಟ್ಟಿ ಸಿದ್ಧತೆಗೆ ಸೂಚನೆ ನೀಡಲಾಗಿದ್ದು, ಆಗಸ್ಟ್​ 25ಕ್ಕೆ ವೋಟರ್​​ ಲಿಸ್ಟ್ ಕರಡು ಪ್ರಕಟ ಮಾಡ್ಬೇಕು, ಸೆಪ್ಟೆಂಬರ್​ 2ರವರೆಗೆ ಆಕ್ಷೇಪಣೆಗೆ ಅವಕಾಶ ಕೊಡ್ಬೇಕು, ಸೆಪ್ಟೆಂಬರ್​​​​ 22ರಂದು ಅಂತಿಮ ಪಟ್ಟಿ ಪ್ರಕಟ ಮಾಡಲು ಸೂಚನೆ ನೀಡಲಾಗಿದೆ. ಈಗಾಗಲೇ ಒಂದು ವಾರದಲ್ಲಿ ಮೀಸಲು ನಿಗದಿಗೆ ಸುಪ್ರೀಂ ಸೂಚನೆ ಕೊಟ್ಟಿದೆ. ಹೀಗಾಗಿ ಎಲೆಕ್ಷನ್​​ಗೆ ರಾಜ್ಯ ಚುನಾವಣಾ ಆಯೋಗ ಸಜ್ಜಾಗುತ್ತಿದೆ.

Share post:

Subscribe

spot_imgspot_img

Popular

More like this
Related

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...