ಕಾವೇರಿ ನೀರಿಗೆ ಸಂಬಂಧಿಸಿದ ತೀರ್ಪಿನ ಹಿನ್ನೆಲೆಯಲ್ಲಿ ನಗರದಲ್ಲೆಡೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡಬೇಕಾಗಿ ವಿನಂತಿ. ಸಾರ್ವಜನಿಕರು ಈ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಡಯಲ್ 100 ಗೆ ಕೂಡಲೆ ಕರೆಮಾಡಿ. ಬೆಂಗಳೂರು ನಗರದ್ಯಾಂತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಾಗಿದೆ. ತುರ್ತು ಸಂದರ್ಭದಲ್ಲಿ ಡಯಲ್ 100ಗೆ ಕರೆ ಮಾಡಿ.
ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಂಪೂರ್ಣ ಸ್ಥಬ್ಧಗೊಂಡಿದ್ದು ಬೆಂಗಳೂರಿನ ಜನರ ಆಕ್ರೋಶಕ್ಕೆ 8 ಲಾರಿಗಳು ಬೆಂಕಿಗೆ ಆಹುತಿಯಾಗಿದ್ದು, 30ಕ್ಕೂ ಹೆಚ್ಚು ತಮಿಳುನಾಡಿನ ವಾಹನಗಳು ಜಖಂಗೊಂಡಿದೆ. ಸ್ಯಾಟಲೈಟ್, ಮೈಸೂರು ರಸ್ತೆ, ಹಾಗೂ ನಂಜನಗೂಡಿನ ರಸ್ತೆಯಲ್ಲಿ ನಾಲ್ಕಕ್ಕೂ ಹೆಚ್ಚು ಲಾರಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 12 ಲಾರಿಗಳಿಗೆ ಬೆಂಕಿ ಹಚ್ಚಿರುವುದು ರಾಜ್ಯದಲ್ಲಿನ ಪ್ರತಿಭಟನೆಯ ತೀವ್ರತೆಯನ್ನು ತೋರಿಸುತ್ತದೆ.
ಸೆ. 144 ಜಾರಿ ಇಲ್ಲ..!
ಇನ್ನು ಪ್ರತಿಭಟನೆಯ ತೀವ್ರತೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೆಧಾಜ್ಞೆ ಜಾರಿಗೊಂಡಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಟ್ವೀಟ್ ಮಾಡಿದ್ದಾರೆ..!
POPULAR STORIES :
ಮತ್ತೆ ಕಿಚ್ಚು ಹಚ್ಚಿದೆ ಕಾವೇರಿ ತೀರ್ಪು.!
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಗೆ ತೀವ್ರಗೊಂಡ ಆಕ್ರೋಶ..!
ತಮಿಳರಿಂದ #Wehatekarnataka ಟ್ವಿಟರ್ ಟ್ರೆಂಡ್…!
ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..
ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…